ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.

ಹೆಚ್ಚಾಗಿ ಮಕ್ಕಳ ಮನಸ್ಸಿನಲ್ಲಿ ಎಕ್ಸಾಮ್ ಬಗ್ಗೆ ಹೆಚ್ಚು ಪ್ರೆಶರ್ ಇರುತ್ತದೆ. ಈ ಭಯದಿಂದಾಗಿ ಮಕ್ಕಳು ಎಲ್ಲಾ ವಿಷಯಗಳನ್ನು ಸುಲಭವಾಗಿ ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಆದರೆ ಅದೆ ವಿಷಯವನ್ನು ಅವರು ಸ್ವಲ್ಪ ಜೋರಾಗಿ ಓದಿದರೆ ಅವರ ಕಂಠವು ಸ್ಪಷ್ಟವಾಗುತ್ತದೆ ಜೊತೆಗೆ ಅವರಿಗೆ ವಿಷಯಗಳು ನೆನಪಿನಲ್ಲಿ ಉಳಿಯಲು ಸಹ ಸಹಾಯಕವಾಗುತ್ತದೆ.

ಈ ಸಂಶೋಧನೆಯಲ್ಲಿ ತಿಳಿಸಿದಂತೆ ಮಾತನಾಡುವುದು ಹಾಗೂ ಆ ಮಾತನ್ನು ತಾನಾಗಿ ಕೇಳುವುದು ಯಾವುದೆ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಹಾಗೂ ಅದನ್ನು ನೆನಪಿನಲ್ಲಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಈ ಪ್ರಕ್ರಿಯೆಯನ್ನು ಪ್ರೊಡಕ್ಷನ್ ಇಫೆಕ್ಟ್ ಎಂದು ಕರೆಯಲಾಗುತ್ತದೆ. ಇದು ಮೆದುಳಿನ ಆರೋಗ್ಯಕ್ಕೆ ಮುಖ್ಯವಾಗಿದೆ ಎಂದು ಹೇಳಲಾಗುತ್ತದೆ.

ಈ ಪ್ರೊಡಕ್ಷನ್ ಇಫೆಕ್ಟ್‌ನ ಪರಿಣಾಮ ಪ್ರಭಾವಶಾಲಿಯಾಗಿರುತ್ತದೆ. ಯಾಕೆಂದರೆ ತಾವು ಹೇಳಿದ ಶಬ್ಧಗಳನ್ನು ಮತ್ತೆ ಕೇಳಿದಾಗ ಮೆದುಳು ಇನ್ನಷ್ಟು ಚುರುಕಾಗುತ್ತದೆ. ನಂತರ ಅದು ಮೆದುಳಿನಲ್ಲಿ ಹೇಗಾದರು ಫೀಡ್ ಆಗುತ್ತದೆ.

ಕೆನಡಾ ಯುನಿವರ್ಸಿಟಿ ಆಫ್ ವಾಟರಲುನ ಪ್ರೊಫೇಸರ್ ಕೊಲಿನ್ ಎಂ ಮೆಕ್‌ಲಾಯ್ಡ್ ಹೇಳುವಂತೆ ನಾವು ಯಾವುದೆ ಶಬ್ಧದಲ್ಲಿ ಕ್ರಿಯೆಯನ್ನು ಸೇರಿಸಿದರೆ ಅದನ್ನು ನಮ್ಮ ಮೆದುಳು ಸುಲಭವಾಗಿ ನೆನಪಿನಲ್ಲಿಟ್ಟುಕೊಳ್ಳುತ್ತದೆ. ಇದರಿಂದ ಆ ಶಬ್ಧಗಳು ತುಂಬಾ ಸಮಯದವರೆಗೂ ನೆನಪಿನಲ್ಲಿರುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….
ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ನ್ಯೂ ಹ್ಯಾಮ್ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.