ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ. ಯೋಗಿಕ ಸಂಪ್ರದಾಯಗಳು ಮತ್ತು ಕರ್ಮದ ಕಲ್ಪನೆಯನ್ನು ಆಧರಿಸಿದ “ದೈನಿಕ ಸದಾಚಾರ”ದ ವಿಶಾಲವಾದ ವೈವಿಧ್ಯ ಮತ್ತು ಹಿಂದೂ ವಿವಾಹ ಪದ್ಧತಿಗಳಂತಹ ಸಮಾಜದ ಸಂಪ್ರದಾಯಬದ್ಧ ನಡವಳಿಕೆಗಳನ್ನೂ ಹಿಂದೂ ಧರ್ಮವು ಒಳಗೊಳ್ಳುತ್ತದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದ್ದು, ಓಂ ಕಾರ – ಹಿಂದೂ ಧರ್ಮದ ಒಂದು ಪವಿತ್ರಾಕ್ಷರ, ಗಣಪತಿ – ಹಿಂದೂ ಧರ್ಮೀಯರು ಅಪಾರವಾಗಿ ನಂಬುವ ದೇವರು
ವೇದಗಳು (4)
ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ.
ರಾಶೀಗಳು (12)
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ಧನು, ಮಕರ, ಕುಂಭ, ಮೀನ.

ಋತುಗಳು (6) ಮತ್ತು ಮಾಸ (12)
ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ), ಶಿಶಿರ (ಮಾಘ-ಫಾಲ್ಗುಣ).
ದಿಕ್ಕುಗಳು (10)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ,
ಆಗ್ನೇಯ, ವಾಯವ್ಯ, ನೈಋತ್ಯ, ಆಕಾಶ, ಪಾತಾಳ.
ಸಂಸ್ಕಾರಗಳು (16)
ಗರ್ಭಧಾನ, ಪುಂಸವನ, ಸೀಮನ್ತೋತ್ರಯನ, ಜಾತಕರ್ಮ, ನಾಮಕರಣ,
ನಿಷಕ್ರಮಣ, ಅನ್ನಪ್ರಾಶನ, ಚೂಡಾಕರ್ಮ, ಕರ್ಣಭೇದ, ಯಜ್ಞೋಪವೀತ,
ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ, ಆವಸಥ್ಯಧಾನ, ಶ್ರೌತಧಾನ.

ಸಪ್ತ ಋಷಿಗಳು (7)
ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ.

ಸಪ್ತ ಪರ್ವತಗಳು
ಹಿಮಾಲಯ (ಉತ್ತರ ಭಾರತ), ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) , ಮಹೇಂದ್ರ (ಉಡಿಸಾ), ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ), ರೈವತಕ (ಗಿರನಾರ-ಗುಜರಾತ)
![]()
ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ), ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು), ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ), ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ), ಪರಳೀ ವೈಜನಾಥ, ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ , ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).

ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ), ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ), ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)

ಚಾರಧಾಮಗಳು
ಬದ್ರಿನಾಥ (ಉತ್ತರಾಂಚಲ), ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ), ಜಗನ್ನಾಥಪುರೀ (ಉಡೀಸಾ).

ಸಪ್ತಪುರಿಗಳು :-
ಅಯೋಧ್ಯಾ, ಮಥುರಾ, ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ), ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.), ದ್ವಾರಿಕಾ (ಗುಜರಾಥ).

ಚಾರಕುಂಭಗಳು :-
ಹರಿದ್ವಾರ (ಉತ್ತರಖಂಡ), ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) , ನಾಶಿಕ(ಮಹಾರಾಷ್ಟ್ರ)
ಪವಿತ್ರ-ಸ್ಮರಣೀಯ ನದಿಗಳು
ಗಂಗಾ , ಕಾವೇರಿ, ಯಮುನಾ, ಸರಸ್ವತೀ, ನರ್ಮದಾ, ಮಹಾನದೀ, ಗೋದಾವರೀ,
ಕೃಷ್ಣಾ , ಬ್ರಹ್ಮಪುತ್ರಾ.

ಅಷ್ಟ ಲಕ್ಷ್ಮೀಯರು (8)
ಆದಿಲಕ್ಷ್ಮೀ , ವಿದ್ಯಾಲಕ್ಷ್ಮೀ , ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ, ಕಾಮಲಕ್ಷ್ಮೀ, ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ, ಯೋಗಲಕ್ಷ್ಮೀ.

ಯುಗಗಳು (4) ಸತ್ಯಯುಗ, ತ್ರೇತಾಯುಗ,ದ್ವಾಪರಯುಗ, ಕಲಿಯುಗ.
ಪುರುಷಾರ್ಥ (4) ಧರ್ಮ , ಅರ್ಥ , ಕಾಮ , ಮೋಕ್ಷ.
ಪ್ರಕೃತಿಯ ಗುಣಗಳು (3) ಸತ್ವ , ರಜ , ತಮ.
ನಕ್ಷತ್ರಗಳು (28)
ಅಶ್ವನೀ, ಭರಣೀ, ಕೃತಿಕಾ, ರೋಹಿಣೀ, ಮೃಗ,ಆರ್ದ್ರಾ, ಪುನರ್ವಸು, ಪುಷ್ಯ, ಆಶ್ಲೇಷಾ,
ಮೇಘಾ, ಪೂರ್ವಾಫಾಲ್ಗುನೀ, ಉತ್ತರಾ ಫಾಲ್ಗುನೀ,ಹಸ್ತ, ಚಿತ್ರಾ, ಸ್ವಾತೀ, ವಿಶಾಖಾ, ಅನುರಾಧಾ,
ಜ್ಯೇಷ್ಠ, ಮೂಲ, ಪೂರ್ವಾಷಾಢಾ, ಉತ್ತರಾಷಾಢಾ,ಶ್ರಾವಣ, ಘನಿಷ್ಠಾ, ಶತತಾರಕಾ, ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ, ರೇವತೀ, ಅಭಿಜಿತ.

ದಶಾವತಾರ (10)
ಮತ್ಸ್ಯ, ಕೂರ್ಮ, ವರಾಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕಲ್ಕಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…