ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.

ಹಾಗಾಗಿ ರಾಮಾಯಣಕ್ಕೆ ತಳುಕು ಹಾಕಿಕೊಂಡಿರುವ ರಾಮ ಸೇತುವೆ ಈಗ ಮತ್ತೆ ಚರ್ಚೆಯ ವಿಷಯವಾಗಿದ್ದು, ಅಮೆರಿಕಾದ ಸೈನ್ಸ್ ಚಾನೆಲ್ ಬಿತ್ತರಿಸುತ್ತಿರುವ ಕಾರ್ಯಕ್ರಮವೊಂದರ ಪ್ರೋಮೋ ಬಿಡುಗಡೆಯಾಗಿದ್ದು ರಾಮ ಸೇತುವೆ ಮಾನವ ನಿರ್ಮಿತವಿರಬಹುದು ಎಂದು ಅದರಲ್ಲಿ ಹೇಳಲಾಗಿದೆ.

ಸೈನ್ಸ್ ಚಾನೆಲ್ ಈ ಕಾರ್ಯಕ್ರಮದ ಪ್ರೋಮೋವನ್ನ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದು, ಈ ಸೇತುವೆ ನೈಸರ್ಗಿಕವಾಗಿ ನಿರ್ಮಾಣವಾಗಿಲ್ಲ. ಇದು ಮಾನವ ನಿರ್ಮಿತ ಎಂದು ಹೇಳಿದೆ.ನಾಸಾದ ಸೆಟಲೈಟ್ ಮೂಲಕ ಸೆರೆ ಹಿಡಿಯಲಾಗಿರುವ ಚಿತ್ರಗಳು ಭಾರತ ಹಾಗೂ ಶ್ರೀಲಂಕಾ ಮಧ್ಯ ಸಮುದ್ರದಲ್ಲಿ 30 ಮೈಲಿ ಬಂಡೆಗಲ್ಲುಗಳ ಸಾಲಿರುವುದನ್ನ ತೋರಿಸುತ್ತದೆ.
ರಾಮೇಶ್ವರದಿಂದ ಶ್ರೀಲಂಕಾದ ಮನ್ನಾರ್ ದ್ವೀಪದ ನಡುವೆ 50 ಕಿ.ಮೀ. ಅಂತರದಲ್ಲಿ ಈ ಸೇತುವೆ ಚಾಚಿಕೊಂಡಿದೆ. ಇದು ಮಾನವನಿರ್ಮಿತ ಎಂದು ಅಮೆರಿಕದ ಪುರಾತತ್ವ ತಜ್ಞರು ಹೇಳಿದ್ದು, ಈ ಪ್ರೋಮೋವನ್ನು 11 ಲಕ್ಷ ಜನ ವೀಕ್ಷಿಸಿದ್ದಾರೆ.

ಸಮುದ್ರದಲ್ಲಿ ಹೆಚ್ಚಿನ ಆಳದವರೆಗೆ ನೀರಿಲ್ಲದ ಕಡೆ ಮರಳಿನಪಟ್ಟಿ ಉಂಟಾಗುತ್ತದೆ ಅಂತಹ ಪಟ್ಟಿಯ ಮೇಲೆ ಈ ಬಂಡೆಗಲ್ಲುಗಳು ಕುಳಿತಿವೆ ಎಂದು ಭೂವಿಜ್ಞಾನಿ ಎರಿನ್ ಆರಗಿಲನ್ ಹೇಳಿದ್ದಾರೆ. 7,000 ವರ್ಷದಷ್ಟು ಹಳೆಯದಾದ ಬಂಡೆಗಲ್ಲುಗಳು 4,000 ವರ್ಷದಷ್ಟು ಹಳೆಯ ಮರಳಿನ ಪಟ್ಟಿಯ ಮೇಲೆ ಇವೆ ಎನ್ನಲಾಗಿದೆ.

ಮರಳಿನ ಮೇಲಿರುವ ಕಲ್ಲುಗಳು ಮರಳಿಗಿಂತ ಹಿಂದಿನ ಕಾಲದ್ದಾಗಿರುವುದರಿಂದ, ಕಥೆಯಲ್ಲಿ ಹೆಚ್ಚಿನದ್ದೇನೋ ಇದೆ ಎಂದು ಪ್ರೋಮೋದಲ್ಲಿ ಅಮೆರಿಕದ ಪುರಾತತ್ವಶಾಸ್ತ್ರಜ್ಞರೊಬ್ಬರು ಹೇಳೋದನ್ನ ಕೇಳಬಹುದು. ಇದರ ಆಧಾರದ ಮೇಲೆ ಹೇಳುವುದಾದರೆ ಮರಳು ನೈಸರ್ಗಿಕವಾಗಿ ರಚನೆಯಾಗಿದ್ದು, 7 ಸಾವಿರ ವರ್ಷಗಳಷ್ಟು ಹಳೆಯದ್ದು ಎನ್ನಲಾದ ಕಲ್ಲುಗಳನ್ನು ಅದರ ಮೇಲೆ ಇರಿಸಲಾಗಿದೆ ಎಂದು ಹೇಳಿದ್ದಾರೆ.

ರಾಮ ಸೇತು ಬಗ್ಗೆ ತಿಳಿಯಬೇಕಾದ, ನಿಮಗೆ ಗೊತ್ತಿಲ್ಲದ ಕೆಲವು ವಿಚಾರಗಳು:-

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…
ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್‌ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.