ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
ಇವರ ತಿಂಗಳ ಸಂಬಳ ಎಷ್ಟೆಷ್ಟು ಅಂತ ನೀವೇ ನೋಡಿ…
1. ರಾಷ್ಟ್ರಪತಿ -₹ 150,000.00
2. ಉಪ ರಾಷ್ಟ್ರಪತಿ -₹ 125,000.00
3. ರಾಜ್ಯಪಾಲರು -₹ 110,000.00
4. ಪ್ರಧಾನ ಮಂತ್ರಿ -₹ 165,000.00
5. ಸುಪ್ರೀಂ ಕೋರ್ಟ್ ನ್ಯಾಯಾಧೀಶರು -₹ 90,000.00
6. ಮುಖ್ಯ ನ್ಯಾಯಾಧೀಶರು -₹ 100,000.00
7. ಚುನಾವಣಾ ಆಯುಕ್ತರು -₹ 90,000.00
8. ಕ್ಯಾಬಿನೆಟ್ ಸೆಕ್ರೆಟರಿ -₹ 250,000.00
8. UPSC ಅಧ್ಯಕ್ಷರು -₹ 250,000.00
10. ಹೈ ಕೋರ್ಟ್ ನ್ಯಾಯಾಧೀಶರು -₹ 80,000.00
11.ಮುಖ್ಯಮಂತ್ರಿ -₹ 50,000.00
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.