News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಕೂದಲು ತುಂಬಾನೆ ಬಿಳಿಯಾಗಿದೆ ಎಂದು ನಿಮ್ಗೆ ಅನಿಸುತ್ತಿದೆಯಾ..?ಏನು ಮಾಡಬೇಕು ಗೊತ್ತಾ ..?ತಿಳಿಯಲು ಈ ಲೇಖನ ಓದಿ..

397

ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.

ನೀವು ಕೆಲವು ಕೆಟ್ಟ ಅಭ್ಯಾಸಗಳನ್ನು ಬಿಟ್ಟು ಉತ್ತಮವಾದ ಆಹಾರ ಕ್ರಮದ ಮೇಲೆ ನಿಮ್ಮ ಧ್ಯಾನವನ್ನು ಕೇಂದ್ರೀಕರಿಸಿ, ಅದರ ಜೊತೆಗೆ ಸರಿಯಾದ ಜೀವನ ಶೈಲಿ ನಿಮ್ಮದಾಗಿಸಿದರೆ ಸುಂದರ ಹಾಗೂ ಸದೃಢವಾದ ಕೂದಲು ನಿಮ್ಮದಾಗುತ್ತದೆ.

ತುಂಬಾ ಎಣ್ಣೆ ಹಾಕುವುದು :-
ಕೂದಲಿಗೆ ಎಣ್ಣೆ ಹಚ್ಚುವುದು ಉತ್ತಮ ಅಭ್ಯಾಸ. ಆದರೆ ಹೆಚ್ಚು ಎಣ್ಣೆ ಹಚ್ಚಿದರೆ ರಂಧ್ರಗಳು ಮುಚ್ಚಿಹೋಗುತ್ತದೆ. ತಲೆಯ ತ್ವಚೆಯಿಂದ ಸಹ ಎಣ್ಣೆ ಹೊರಬರುತ್ತದೆ.

ಆದುದರಿಂದ ತಲೆಯ ಮೇಲೆ ಎಣ್ಣೆ ಹಚ್ಚುವುದಕ್ಕಿಂತ ಕೂದಲಿಗೆ ಎಣ್ಣೆ ಹಚ್ಚಿದರೆ ಉತ್ತಮ.
ಕೂದಲನ್ನು ಕೆಟ್ಟದಾಗಿ ಇಟ್ಟುಕೊಳ್ಳುವುದು :-
ತ್ವಚೆಯ ವಿಶೇಷಜ್ಞರ ಪ್ರಕಾರ ಕೂದಲಿನಲ್ಲಿ ಎಣ್ಣೆಯ ಅಂಶ ಕಂಡು ಬಂದರೆ ಅದನ್ನು ಅವಶ್ಯಕವಾಗಿ ತೊಳೆಯಬೇಕು. ತಲೆಯ ತ್ವಚೆಯನ್ನು ಚೆನ್ನಾಗಿ ಇಟ್ಟುಕೊಂಡರೆ ಕೂದಲು ಚೆನ್ನಾಗಿ ಬೆಳೆಯುತ್ತದೆ.

ಕೂದಲನ್ನು ವಾರದಲ್ಲಿ ಎರಡು ಬಾರಿ ಶ್ಯಾಂಪೂ ಹಾಕಿ ತೊಳೆಯಿರಿ.

ಕೆಮಿಕಲ್‌ಗಳ ಪ್ರಯೋಗ :-
ಅಧಿಕ ಪ್ರಮಾಣದಲ್ಲಿ ಕೆಮಿಕಲ್‌ಗಳ ಉಪಯೋಗ ಮಾಡುವುದರಿಂದ ಕೂದಲಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೇರ್‌ ಸ್ಟೈಲ್‌ ಮಾಡುವ ಸಲುವಾಗಿ ಕೆಮಿಕಲ್‌ಯುಕ್ತ ಸ್ಪ್ರೇ, ಶ್ಯಾಂಪೂ ಮುಂತಾದವುಗಳ ಬಳಕೆ ಮಾಡುವುದು ಒಳ್ಳೆಯದಲ್ಲ.

ಇದರಿಂದ ಕೂದಲು ತುಂಡಾಗುತ್ತದೆ ಹಾಗೂ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.

ಹೇರ್‌ ಡ್ರೈಯರ್‌ ಬಳಕೆ ಮಾಡುವುದು :-


ಯಾವಾಗಲಾದರೂ ಹೇರ್‌ ಡ್ರೈಯರ್‌ ಉಪಯೋಗ ಮಾಡುವುದು ಉತ್ತಮ. ಆದರೆ ಪ್ರತಿ ದಿನ ಹೇರ್‌ ಡ್ರೈಯರ್‌ ಉಪಯೋಗ ಮಾಡುತ್ತಾ ಬಂದರೆ ಕೂದಲಿನ ಮೇಲೆ ಪರಿಣಾಮ ಬೀರುತ್ತದೆ. ಆದುದರಿಂದ ನಿಮ್ಮ ಕೂದಲನ್ನು ಒಣಗಿಸಲು ಹೇರ್‌ ಡ್ರೈಯರ್‌ ಉಪಯೋಗ ಮಾಡಲೇಬೇಡಿ.

ಕಲರಿಂಗ್‌ ಮತ್ತು ಬ್ಲೀಚಿಂಗ್‌ :-
ಕೂದಲಿಗೆ ಕಲರಿಂಗ್‌ ಅಥವಾ ಬ್ಲೀಚಿಂಗ್‌ ಯಾವತ್ತೂ ಮಾಡಲೇಬೇಡಿ. ಇದರಲ್ಲಿರುವ ರಾಸಾಯನಿಕ ವಸ್ತುಗಳು ಕೂದಲಿನ ಮೇಲೆ ಪರಿಣಾಮ ಬೀರುತ್ತದೆ, ಅದು ಕೂದಲಿನ ಸದೃಢತೆಯನ್ನು ಕಡಿಮೆ ಮಾಡುತ್ತದೆ.

ಕೂದಲಿಗೆ ಕಲರಿಂಗ್‌ ಮಾಡಬೇಕೆಂದಿದ್ದರೆ ಮದರಂಗಿ ಉಪಯೋಗಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • ಸುದ್ದಿ

    ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿದರೆ ಏನು ಪ್ರಯೋಜನಗಳು ಗೊತ್ತಾ…?

    ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…