ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.

18 ವರ್ಷದೊಳಗಿನ ಮಕ್ಕಳಿಗೆ ಮದುವೆ ಮಾಡಿಸುವಂತಿಲ್ಲ. ಕುಟುಂಬದ ಆಸ್ತಿಯನ್ನು ತಮ್ಮಲ್ಲೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಹೋದರ ಸಂಬಂಧಿ ಅಪ್ರಾಪ್ತ ಬಾಲಕನೊಂದಿಗೆ ಯುವತಿಗೆ ಮದುವೆ ಮಾಡಲಾಗಿದೆ.

ಯುವತಿಯ ಅಣ್ಣ ಮೇಹ್ವಿಷ್ ಎಂಬಾತ ತಾನೇ ಮುಂದೆ ನಿಂತು ತಂಗಿಗೆ ಸಹೋದರ ಸಂಬಂಧಿ ಬಾಲಕನೊಂದಿಗೆ ಮದುವೆ ಮಾಡಿಸಿದ್ದಾನೆ.

ಈ ಮದುವೆ ಕುರಿತು ಸ್ಥಳೀಯರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿವಾಹ ಕಾನೂನು ಬಾಹಿರವಾಗಿದ್ದು, ಇದನ್ನು ತಡೆಯವಲ್ಲಿ ಮಕ್ಕಳ ರಕ್ಷಣಾ ಬ್ಯೂರೋ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವಿಫಲವಾಗಿದ್ದಾರೆ.

ಅಧಿಕಾರಿಗಳು ಕ್ರಮ ಜರುಗಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇನ್ನು, ಪಾಕಿಸ್ತಾನ ಕಾನೂನು ಪ್ರಕಾರ ಇದೊಂದು ಬಾಲ್ಯವಿವಾಹವಾಗಿದ್ದು,18 ವರ್ಷದೊಳಗಿನ ಮಕ್ಕಳಿಗೆ ಮದುವೆ ಮಾಡಿಸುವಂತಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ…
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….