ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ನಿಮ್ಮ ಮನದ ಇಚ್ಛೆ ಈಡೇರಬೇಕಾದಲ್ಲಿ ಯಾವುದಾದ್ರೂ ದೇವಸ್ಥಾನಕ್ಕೆ ಹೋಗಿ ತಾಮ್ರದ ಪಾತ್ರೆಗೆ ಅಡಿಕೆ ಹಾಗೂ ಗಂಗಾಜಲವನ್ನು ಹಾಕಿ ದಕ್ಷಿಣೆ ನೀಡಿ. ಮನೋಕಾಮನೆ ಈಡೇರುವ ಜೊತೆಗೆ ಈಶ್ವರನ ಕೃಪೆ ಪ್ರಾಪ್ತವಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರಜ್ಞರ ಪ್ರಕಾರ ಮನೆಯ ಈ ಶಾನ್ಯ ದಿಕ್ಕಿನಲ್ಲಿ ಬೆಳ್ಳಿ ಪಾತ್ರೆಯಲ್ಲಿ ಅಡಿಕೆಯನ್ನು ಸ್ಥಾಪನೆ ಮಾಡಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಧೂಪ ಹಾಗೂ ದೀಪವನ್ನು ತೋರಬೇಕು. ಇದ್ರಿಂದ ಮನೆಯ ದೌರ್ಭಾಗ್ಯ ದೂರವಾಗುತ್ತದೆ.
ಶಾಸ್ತ್ರಗಳ ಪ್ರಕಾರ ವಿಧಿ-ವಿಧಾನದಿಂದ ಅಡಿಕೆಗೆ ಮಾಡಿದ ಪೂಜೆ ಶೀಘ್ರ ಹಾಗೂ ಆಶ್ಚರ್ಯಕರ ಫಲಿತಾಂಶ ನೀಡುತ್ತದೆ. ಮನೆ ಕಪಾಟಿನಲ್ಲಿ ಶುದ್ಧ ಅಡಿಕೆಯಿಟ್ಟರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಹಣದ ಕೊರತೆ ಎಂದೂ ಕಾಡುವುದಿಲ್ಲ. ಮಂತ್ರಿಸಿದ ಅಡಿಕೆಯನ್ನು ಕಪಾಟಿನಲ್ಲಿಡಬೇಕು.
ಕಪಾಟಿನೊಳಗೆ ಸ್ವಸ್ತಿಕವನ್ನು ರಚಿಸಿ ಅದ್ರಲ್ಲಿ ಅಡಿಕೆ ಇಡುವುದು ಶುಭ. ಇದನ್ನು ಕಪಾಟಿನಲ್ಲಿಡುವುದ್ರಿಂದ ಕಪಾಟಿನ ಆಸುಪಾಸು ನಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದಿಲ್ಲ. ಸಕಾರಾತ್ಮಕ ಶಕ್ತಿ ನೆಲೆಸಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…
‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…