ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ.
2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ.
ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ ತಮ್ಮ ಫಿಟ್ನೆಸ್ ಕಾರ್ಯಕ್ರಮ ಆರಂಭಿಸಿದ್ದಾರೆ. ಜೆಸ್ಸಿ ಪತ್ನಿ ಆಗ ಗರ್ಭಿಣಿಯಾಗಿದ್ದ ಕಾರಣ ಆಕೆಯನ್ನು ಹೊರತುಪಡಿಸಿ ಉಳಿದವರು ಕ್ರಮೇಣ ಕಠಿಣ ವ್ಯಾಯಾಮವನ್ನು ಶುರುಮಾಡಿದ್ದಾರೆ.
ಇದರ ಪರಿಣಾಮ 6 ತಿಂಗಳಲ್ಲಿ ಕಂಡುಬಂದಿದ್ದು, ಇಡೀ ಕುಟುಂಬ ಫಿಟ್ ಅಂಡ್ ಫೈನ್ ಆಗಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿರುವ ಜೆಸ್ಸಿ ಪ್ರತಿದಿನ ದಿನಚರಿಯನ್ನು ಕ್ಯಾಮರಾದಲ್ಲಿ ಸೆರೆಹಿಡಿದಿದ್ದು ಅವರ ದೇಹದಲ್ಲಾದ ಬದಲಾವಣೆಯ ಪೋಟೋಗಳು ಈಗ ವೈರಲ್ ಆಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.
ಇಂಗ್ಲೆಂಡ್ನ ಲೀಸೆಸ್ಟರ್ ಶೈರ್ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.