ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಕೇಂದ್ರವನ್ನ ವಿರೋಧಿಸಲು ಸಿಕ್ಕ ವಿಷಯಗಳು….
1.ಮೋದಿ ಚಹಾ
2.ಮೋದಿ ಪತ್ನಿ
3.ಮೋದಿ ಸೂಟ್
4.ಮೋದಿ ಕುರ್ತಾ
5.ಮೋದಿ ವಿದೇಶಪ್ರವಾಸ
6.ಮೋದಿ ಡಿಗ್ರಿ
7. ಅಣಬೆ ವಿಚಾರ
ಆದರೆ
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
1.ಜನದನ್ ಯೋಜನೆ
2.ಸುಕನ್ಯಾ ಸಮೃದ್ಧಿ ಯೋಜನೆ
3.ಮುದ್ರಾ ಯೋಜನೆ
4.ಜೀವ ಜ್ಯೋತಿ ಬೀಮಾ ಯೋಜನೆ
5.ಸುರಕ್ಷಾ ಬೀಮಾ ಯೋಜನೆ
6.ಅಟಲ್ ಪಿಂಚಣಿ ಯೋಜನೆ
7.ಮೇಕ್ ಇನ್ ಇ೦ಡಿಯಾ
8.ಇಂದ್ರಧನುಶ್ ಯೋಜನೆ
9.ಕಿಸಾನ್ ವಿಕಾಸ ಪತ್ರ ಯೋಜನೆ
10.ಕಿಸಾನ್ ಅ೦ಬಾನಿ ಬೀಮಾ ಯೋಜನೆ
11.ಗ್ರಾಮ ಸಿ೦ಚಾಯಿ ಯೋಜನೆ
12.ಸ೦ಸದ್ ಆದರ್ಶ ಗ್ರಾಮ ಯೋಜನೆ
13.ಮಣ್ಣಿನ ಆರೋಗ್ಯ ಕಾರ್ಡ್
14.ಸೇತು ಭಾರತಂ ಯೋಜನೆ
15.ಡಿಜಿಟಲ್ ಇಂಡಿಯಾ
16.ಚಿನ್ನ ಠೇವಣಿ ಯೋಜನೆ
17.ಸ್ಮಾರ್ಟ್ ಸಿಟಿ ಯೋಜನೆ
18.ಸ್ಕಿಲ್ ಇಂಡಿಯಾ
19.ಹ್ರದಯ್ ಯೋಜನೆ
20.ಸ್ವಚ್ಛ ಭಾರತ ಅಭಿಯಾನ
21.ದೀನದಯಾಳ್ ಗ್ರಾಮೀಣಾಉಪಾದ್ಯಾಯ ಜ್ಯೋತಿ ಯೋಜನೆ
22.ದೀನದಯಾಳ್ ಗ್ರಾಮೀಣಾ ಉಪಾದ್ಯಾಯ ಕೌಶಲ್ಯ ಯೋಜನೆ
23.ಸ್ಟಾರ್ಟ್ ಅಪ್ ಸ್ಟ್ಯಾಂಡ್ ಅಪ್ ಇಂಡಿಯಾ
24.ಉದಯ ಯೋಜನೆ
25.ಪಂಡಿತ್ ದೀನ ದಯಾಳ್ ಶ್ರಮೇವ್ ಯೋಜನೆ
26.ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ
27.ಅಮೃತ್ ಆಟಾಲ್ ಗ್ರಾಮಾಬಿವೃದ್ದಿ ಯೋಜನೆ
28.ಸ್ವದೇಶ್ ದರ್ಶನ ಯೋಜನೆ
29.ಪ್ರಸಾದ್ ಯೋಜನೆ
30.ಬಾಲ್ ಸ್ವಚ್ ಅಭಿಯಾನ
31.ರಾಣಿ ಲಕ್ಷ್ಮಿ ಬಾಯ್ ಪೆನ್ಷನ್ ಯೋಜನೆ
32.ನಯಿ ಮಂಜಿಲ್ ಯೋಜನೆ
33.ಆವಾಜ್ ಯೋಜನೆ
34.ಗರೀಬ್ ಕಲ್ಯಾಣ್ ಯೋಜನೆ
35.ಪಹಲ್ ಯೋಜನೆ
36.ಮಹಾತ್ಮ ಗಾಂದಿ ಯೋಜನೆ
37.ಸುರಕ್ಷಾ ಬಂಧನ್ ಯೋಜನೆ
38.ಜನ್ ಔಷದಿ ಯೋಜನೆ
39.ಫಸಲ್ ಬಿಮಾ ಬೆಳೆ ವಿಮೆ ಯೋಜನೆ
40. ಉಜ್ವಲ ಯೋಜನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..