ಉಪಯುಕ್ತ ಮಾಹಿತಿ

ಈ 10 ವಿಷಯಗಳು, ನಮ್ಮ ಕಣ್ಣನ್ನ ನಾವೇ ನಂಬದಹಾಗೆ ಮಾಡ್ತವೆ..!

1294

ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…

  • ಸರಾಸರಿ ಒಬ್ಬ ವ್ಯಕ್ತಿ ತನ್ನ ಕಣ್ಣುಗಳನ್ನು ನಿಮಿಷವೊಂದಕ್ಕೆ 12 ಸಲ ಕಣ್ಣು ಮಿಟುಕಿಸುತ್ತಾನೆ.
  • ಮಾನವನ ಕಣ್ಣು 576 ಮೆಗಾಪಿಕ್ಸೆಲ್ ಆಗಿವೆ.

  • ಮಾನವನ ಕಣ್ಣುಗುಡ್ಡೆಗಳು ಅಂದಾಜು 28 ಗ್ರಾಂ,ನಷ್ಟು ತೂಕ ಹೊಂದಿವೆ.
  • ಕಣ್ಣು ತೆರೆದು ಸೀನುವುದು ಸಾಧ್ಯವಿಲ್ಲ.
  • ನವೊಂದಕ್ಕೆ 10,000 ಕ್ಕಿಂತ ಹೆಚ್ಚುಸಲ ಕಣ್ಣು ಮಿಟುಕುತ್ತದೆ.
  • ಕಣ್ಣಿನ ಹಿಂಭಾಗದ ಒಳ ಗೋಡೆಯಲ್ಲಿ ರೆಟಿನಾ ಎಂಬ ಭಾಗವಿದೆ. ಇದುವೇ ತನ್ನ ಮೇಲೆ ಬಿದ್ದ ಬಿಂಬವನ್ನು ಕರಾರುವಕ್ಕಾಗಿ ಗುರ್ತಿಸಿ ಅದರ ಸಂದೇಶವನ್ನು ಮೆದುಳಿಗೆ ಕಳಿಸುವ ಭಾಗ.

  • ಕೆಲವು ವ್ಯಕ್ತಿಗಳ ಎರಡು ಕಣ್ಣುಗಳ ಬಣ್ಣವು ಬೇರೆ ಬೇರೆಯಾಗಿರುತ್ತವೆ ಈ ಸ್ಥಿತಿಯನ್ನು (Heterochromia iridum) ಎನ್ನುತ್ತಾರೆ.
  • ಕಣ್ಣಿನ ‘ಕಾರ್ನಿಯಾ’ ಎಂಬ ಭಾಗವನ್ನು ಮಾತ್ರ ದಾನ ಮಾಡಲಾಗುತ್ತದೆ.

  • ಅಕ್ಟೋಬರ್ 10 ರಂದು ವಿಶ್ವ ದೃಷ್ಟಿ ದಿನ ಆಚರಿಸಲಾಗುತ್ತದೆ.
  • ಮಾನವನ ಕಣ್ಣು ಸುಮಾರು 10 ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವೆ ವ್ಯತ್ಯಾಸ ಗುರುತಿಸಬಲ್ಲದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …

  • inspirational, ಸುದ್ದಿ

    ಬಿಗ್ ಶಾಕ್..!ಅಡುಗೆ ಅನಿಲ ಬಳಕೆದಾರರ ಜೇಬಿಗೆ ಬೀಳಲಿದೆ ಕತ್ತರಿ…ತಿಳಿಯಲು ಈ ಲೇಖನ ಓದಿ…

    ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಉಪಯುಕ್ತ ಮಾಹಿತಿ

    ರಸ್ತೆಗಳ ಮೇಲೆ ಹಾಕಿರುವ ಹಳದಿ ಮತ್ತು ಬಿಳಿ ಪಟ್ಟಿಗಳ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • ಸುದ್ದಿ

    ವಾಸನೆ ಗ್ರಹಿಸುತ್ತಿದ್ದ ಕುದುರೆ ಎಚ್ಚೆತ್ತ ಮಹಿಳೆ ವೈದ್ಯರ ಬಳಿ ತೆರಳಿದಾಗ ಕಾದಿತ್ತು ಶಾಕ್​.

    ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್​ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್​ ಲ್ಯಾಂಚ್​ಶೈರ್​ನ ಬ್ಲ್ಯಾಕ್​ಬರ್ನ್​ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್​(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…