ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಪ್ರಶಾಂತ 1985ರಿಂದ 1996ರವರೆಗೆ ಮುದ್ದೇಬಿ ಹಾಳದ ಎಂಜಿಎಂಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿ ಮೈಸೂರಿನ ಎನ್‌ಟಿಟಿಎಫ್‌ನಲ್ಲಿ ಪಿಯುಸಿಗೆ ಪ್ರವೇಶ ಪಡೆದು 3ನೇ ಸೆಮ್‌ನಲ್ಲಿದ್ದಾಗ ಭಾರತೀಯ ನೌಕಾ ಸೇನೆಯ ಟೆಕ್ನಿಕಲ್ ವಿಭಾಗಕ್ಕೆ 1999ರಲ್ಲಿ ಸೇರಿದರು. 15 ವರ್ಷ ಕಾಲ ನೌಕಾ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಸೇನೆಯು ಅವರಿಗೆ ಬಿಎ ಆನರ್ಸ್ ಗೌರವ ಪದವಿ ದಯಪಾಲಿಸಿತು.
ಪಿಎಸ್‌ಐ ಹುದ್ದೆಗೆ ನಿಗದಿಪಡಿಸಿದ್ದ ಪದವಿ ದೊರಕಿದ್ದರಿಂದ 2014ರಲ್ಲಿ ನಿವೃತ್ತಿ ನಂತರ ಒಂದು ವರ್ಷ ನಿರಂತರ ಅಧ್ಯಯನ ನಡೆಸಿ, ಸಿಂಡಿ ಕೇಟ್ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಇಸ್ರೋ, ಜೀವವಿಮಾ ಅಧಿಕಾರಿ, ಪಿಎಸ್‌ಐ ನೌಕರಿಗೆ ಅರ್ಹತೆ ಗಳಿಸಿದರು. ಕೊನೆಗೆ ತಮ್ಮ ಬಾಲ್ಯದ ಕನಸಿನಂತೆ ಪಿಎಸ್‌ಐ ಹುದ್ದೆಯನ್ನು ಆಯ್ಕೆ ಮಾಡಿಕೊಂಡರು.
ಬಾಲ್ಯದಿಂದಲೂ ಪೊಲೀಸ್ ಅಧಿಕಾರಿ ಯಾಗುವ ಆಸೆ ಇತ್ತು. ಶಾಲೆಯಲ್ಲಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಪೊಲೀಸ್ ಅಧಿಕಾರಿ ಪಾತ್ರವನ್ನೇ ಮಾಡುತ್ತಿದ್ದೆ. 2015ರಲ್ಲಿ 7 ಪರೀಕ್ಷೆ ಎದುರಿಸಿ ಎಲ್ಲದರಲ್ಲೂ ಅರ್ಹತೆ ಗಳಿಸಿದೆ. ಆದರೆ ಕಠಿಣ ಎನ್ನಿಸಿದರೂ ಪಿಎಸ್‌ಐ ಹುದ್ದೆಯನ್ನೇ ಆಯ್ಕೆ ಮಾಡಿಕೊಂಡೆ. ಇದು ಹುದ್ದೆ ಅಥವಾ ನೌಕರಿ ಅಲ್ಲ, ಸೇವೆ. ಶೋಷಣೆಗೊಳಗಾದ ಬಡವರಿಗೆ ನ್ಯಾಯ ಒದಗಿಸಲು ಪಿಎಸ್‌ಐ ಆದೆ ಎಂದು ಹೇಳುತ್ತಾರೆ ಪ್ರಶಾಂತ ಪಾಟೀಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.