ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್‌ಗೆ ಬಾಲಿವುಡ್‌ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಹುಟ್ಟಿ ಬೆಳೆದ ಸ್ಥಳಕ್ಕಿಂತ ಬಹಳಷ್ಟು ನಟ/ನಟಿಯರು ಬೇರೆ ರಾಜ್ಯಗಳಲ್ಲಿ ಬಹಳ ಫೇಮಸ್ ಆಗಿ ಬಿಡುತ್ತಾರೆ. ಹಾಗೇ ಬಿಹಾರದ ಯುವಕನೊಬ್ಬ ಇದೀಗ ಲ್ಯಾಟಿನ್ ಅಮೆರಿಕದಲ್ಲಿ ಸೂಪರ್ ಸ್ಟಾರ್ ಆಗಿದ್ದಾರೆ.
ಆದರೆ ಬಾಲಿವುಡ್‌ನಲ್ಲಿ ಆತನಿಗೆ ಒಳ್ಳೆಯ ಅವಕಾಶ ದೊರೆಯಲಿಲ್ಲ. 2000 ದಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಕೋಸ್ಟರಿಕಾಗೆ ಹೊರಟ ಪ್ರಭಾಕರ್ 2010 ರಲ್ಲಿ ರೆಸ್ಟೋರೆಂಟ್ ಹಾಗೂ ಕ್ಲೋತ್ ಬ್ಯುಸಿನೆಸ್ ಆರಂಭಿಸಿದ್ದರು.
ಬ್ಯುಸಿನೆಸ್‌ನಲ್ಲಿ ಎಷ್ಟೇ ಮುಂದೆ ಬಂದರೂ, ಹಣ ಸಂಪಾದಿಸಿದರೂ, ವೈವಾಹಿಕ ಜೀವನದಲ್ಲಿ ಸೋಲು ಕಂಡರೂ ಸಿನಿಮಾ ಪ್ರೀತಿ ಕಡಿಮೆಯಾಗದ ಕಾರಣ ಕೊನೆಗೆ ಎನ್ರೆಡಾಡೋಸ್: ಲಾ ಕನ್ಫ್ಯೂಷನ್ ಎಂಬ ಸಿನಿಮಾವನ್ನು ಬಾಲಿವುಡ್ ಶೈಲಿಯಲ್ಲಿ ನಿರ್ಮಿಸಿ ಥಿಯೇಟರ್‌ಗಳಲ್ಲಿ ರಿಲೀಸ್ ಮಾಡಿದರು. ಈ ಸಿನಿಮಾ ಕೋಸ್ಟರಿಕಾದಲ್ಲೇ 2017 ರ ಸೂಪರ್ ಹಿಟ್ ಆಯಿತು.
ಈ ಸಿನಿಮಾದಲ್ಲಿ ಫೇಮಸ್ ಕೋಸ್ಟರಿಕಾ ಟಿವಿ ಆ್ಯಂಕರ್ ನ್ಯಾನ್ಸಿ, ಹಾಲಿವುಡ್ ನಟ ಹಾಗೂ ಮಾಜಿ ಕುಸ್ತಿ ಪಟು ಸ್ಕಾಟ್ ಸ್ಟೆನರ್ ಪ್ರಭಾಕರ್ ಜೊತೆ ನಟಿಸಿದ್ದಾರೆ. ಈ ಸಿನಿಮಾವನ್ನು ಹಿಂದಿ, ಇಂಗ್ಲಿಷ್ ಹಾಗೂ ಬೋಜ್‌ಪುರಿ ಭಾಷೆಗಳಲ್ಲಿ ನಿರ್ಮಿಸಲು ಇದೀಗ ಪ್ಲಾನ್ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…
ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…