ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.


ಬ್ಯಾಂಕಿಂಗ್ ಅಥವಾ ಫಿನಾನ್ಸ್‌ನಲ್ಲಿ ಕರಿಯರ್ ಮುಂದುವರಿಸಿಕೊಂಡು ಹೋಗಲು ನೀವು ಮೂರು ವರ್ಷಗಳ ಇಕನಾಮಿಕ್ಸ್‌ನಲ್ಲಿ ಬಿಎ ಪದವಿ ಪಡೆಯಬೇಕು. ಇದರಿಂದ ನಿಮಗೆ ಹಲವಾರು ಕ್ಷೇತ್ರಗಳಲ್ಲಿ ಹುದ್ದೆಗಳ ಅವಕಾಶಗಳು ಸಿಗುತ್ತವೆ.
ಹೆಚ್ಚಿನವರು ವೈದ್ಯರಾಗಬೇಕಾದರೆ ಸಯನ್ಸ್ ಓದಬೇಕು ಎಂದು ಅದನ್ನೆ ಆಯ್ಕೆ ಮಾಡುತ್ತಾರೆ. ಆದರೆ ಸೈಕಾಲಜಿಯನ್ನು ಓದುವ ಮೂಲಕ ನೀವು ಮನುಷ್ಯನ ಮನಸ್ಸು ಮತ್ತು ದೇಹವನ್ನು ಅರ್ಥ ಮಾಡಿಕೊಳ್ಳಬಹುದು. ಇದಕ್ಕಾಗಿ ಸಯನ್ಸ್ ಓದಬೇಕೆಂದೇನೂ ಇಲ್ಲ.

ಬಿಎಯಲ್ಲಿ ಸೈಕಾಲಜಿ ಓದಿದರೆ ಸಾಕು. ಈ ಡಿಗ್ರಿ ಪಡೆದರೆ ಮುಂದೆ ನೀವು ಮಕ್ಕಳ ಸೈಕಾಲಜಿಸ್ಟ್,ಪರಿಸರ ಮನಶ್ಶಾಸ್ತ್ರಜ್ಞ, ಕ್ರಿಮಿನಲ್ ಮನಶ್ಶಾಸ್ತ್ರಜ್ಞರು ಕೂಡ ಆಗಬಹುದು.
ಇಂಗ್ಲಿಷ್ ಎಂಬುದು ಸುಂದರವಾದ ಭಾಷೆಯಾಗಿದೆ. ಇದು ಪ್ರತಿಯೊಬ್ಬರಿಗೂ ಒಂದು ಚಾಲೆಂಜ್ ನೀಡುತ್ತದೆ. ಇಂಗ್ಲಿಷ್ ಲಿಟ್ರೇಚರ್‌ನಲ್ಲಿ ನೀವು ಬಿಎ ಮಾಡಿದ್ದರೆ ಮುಂದೆ ನೀವು ಕಂಟೆಂಟ್ ರೈಟಿಂಗ್, ಟೀಚಿಂಗ್, ರಾಜಕೀಯ ಮೊದಲಾದ ವಿಷಯಗಳಲ್ಲಿ ಕರಿಯರ್ ರೂಪಿಸಬಹುದು.

ಅಷ್ಟೇ ಅಲ್ಲ ನೀವು ಜರ್ನಲಿಸ್ಟ್ ಆಗಿ ನಿಮ್ಮ ಕರಿಯರ್ ರೂಪಿಸಬಹುದು. ಇದೆಲ್ಲಾ ಬೇಡ ಎಂದಾದರೆ ಫಿಲಂ ಇಂಡಸ್ಟ್ರಿಯಲ್ಲೂ ಸಹ ನೀವು ಕರಿಯರ್ ರೂಪಿಸಿಕೊಳ್ಳಬಹುದು.
ಇದು ಬೋರಿಂಗ್ ಸಬ್ಜೆಕ್ಟ್ ಇರಬಹುದು. ಆದರೆ ಅದನ್ನು ಓದುತ ಓದಂತೆ ನಿಮಗೆ ಅದೊಂದು ಇಂಟರೆಸ್ಟಿಂಗ್ ಸಬ್ಜೆಕ್ಟ್ ಆಗಿ ಬದಲಾಗುತ್ತದೆ.

ಈ ವಿಷಯ ಆಯ್ಕೆ ಮಾಡಿಕೊಂಡರೆ ನೀವು ಇತಿಹಾಸದ ಆಳಕ್ಕೆ ಹೋಗಬೇಕಾಗುತ್ತದೆ. ಇದನ್ನು ಆಯ್ಕೆ ಮಾಡಿಕೊಮಡರೆ ನೀವು ಆರ್ಕಿಯೋಲಾಜಿಸ್ಟ್ ವಿಭಾಗದಲ್ಲಿ ಕರಿಯರ್ ಆಯ್ಕೆ ಮಾಡಿಕೊಳ್ಳಬಹುದು.
ಇತ್ತೀಚಿನ ದಿನಗಳಲ್ಲಿ ಫಾರಿನ್ ಲಾಂಗ್ವೇಜ್‌ನಲ್ಲಿ ಬಿಎ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಫಾರಿನ್ ಲಾಂಗ್ವೆಜ್‌ಗಳಲ್ಲಿ ಅಧ್ಯಯನ ಮಾಡುವವರಿಗೆ ಬೇರೆ ಬೇರೆ ವಿಷಯಗಳ ಬಗ್ಗೆ ಅಧ್ಯಯನ ಮಾಡಲು ಸುಲಭವಾಗುತ್ತದೆ. ಜೊತೆಗೆ ಹೊಸ ಹೊಸ ವಿಷಯಗಳನ್ನು ಕಲಿಯಲು ಸಹಾಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…