ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ಆದರೆ ಹೆಚ್ಚು ಆಳುವವರು ಇನ್ನು ಮುಂದೆ ಮುಜುಗರ ಪಡುವ ಅವಶ್ಯಕತೆ ಇಲಹೌದು ವಾಸ್ತವಾಗಿ ಸಣ್ಣ ಸಣ್ಣ ವಿಚಾರಕ್ಕೂ ಕಣ್ಣಲ್ಲಿ ನೀರು ಹಾಕುವವರು ದುರ್ಬಲರಲ್ಲ. ಸಂಶೋಧಕರ ಪ್ರಕಾರ, ಸ್ವಭಾವದಲ್ಲಿ ಅವರು ತುಂಬಾ ಒಳ್ಳೆಯವರಾಗಿರುತ್ತಾರಂತೆ. ಉತ್ತಮ ಗುಣ ಹೊಂದಿರುತ್ತಾರಂತೆ.
ನೀವು ಅಳುವವರಲ್ಲಿ ಒಬ್ಬರಾಗಿದ್ದರೆ ನಿಮ್ಮನ್ನು ನೀವು ದುರ್ಬಲರು ಎಂದು ಭಾವಿಸಬೇಡಿ. ಬೇರೆಯವರು ಏನಂದುಕೊಳ್ತಾರೋ ಅಂತಾ ಚಿಂತೆ ಮಾಡಬೇಡಿ. ಅಳೋದು ಒಂದು ಒಳ್ಳೆ ಗುಣ ಎಂಬುದು ನಿಮಗೆ ಇನ್ನು ಮುಂದೆ ನೆನನಪಿರಲಿ.
ಬೇಸರ ಹಾಗೂ ಒತ್ತಡ ಹೋಗಲಾಡಿಸಲು ಅಳುವುದು ಒಂದುರೀತಿಯ ಉತ್ತಮ ಔಷಧಿ ಎಂದರೆ ನೀವು ನಂಬಲೇ ಬೇಕು. ಬೇಸರವಾಗಿದ್ದರೆ ಅದು ಮನಸ್ಸಿನಲ್ಲಿ ನೆಗೆಟಿವಿಟಿ ಹೆಚ್ಚಾಗಿ ಅನೇಕ ಸಮಸ್ಯೆಗಳನ್ನ ಶುರುಮಾಡುತ್ತದೆ.ಹೆಚ್ಚಿನ ಒತ್ತಡ ಹಾಗೂ ನೋವು ನಿಮ್ ಮನಸಿನಲ್ಲಿದ್ದರೆ ಯಾವುದೇ ಮುಜುಗರವಿಲ್ಲದೆ ನಿಮಗೆ ಸಾಧ್ಯವಾದಷ್ಟು ಬಿಕ್ಕಿ ಬಿಕ್ಕಿ ಅತ್ತು ಬಿಡಿ, ಇದರಿಂದ ನಿಮ್ಮ ಮನಸ್ಸಿನಲ್ಲಿರುವ ನೋವ್ವಿನ ಭಾರ ಆದಷ್ಟು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್. ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ