ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು ಸಮಯ ಸಿಗುತ್ತಿಲ್ಲ.ನಿದ್ದೆ ಮಾಡಿದರೆ ನಮ್ಮ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ ಹಾಗು ನಿದ್ದೆ ಆಯಾಸವನ್ನು ನೀಗುಸುತ್ತದೆ.ಮತ್ತು ಚೆನ್ನಾಗಿ ನಿದ್ದೆ ಮಾಡಿದರೆ ನಮ್ಮ ದೇಹ ತುಂಬಾ ಆಕ್ಟಿವ್ ಆಗಿರುತ್ತದೆ.

ನಿದ್ದೆ ಮಾಡುವುದರಿಂದ ಶೇಕಡಾ 33% ಹೃಧಯಾಘಾತ ವಾಗುವ ಪ್ರಮಾಣ ಕಡಿಮೆ ಆಗುತ್ತದೆ.60 ವರ್ಷ ಮೇಲ್ಪಟ್ಟ ಜನರು ಮಧಾಹ್ನ ನಿದ್ದೆ ಮಾಡುವುದರಿಂದ ಬೇರೆಯವರಿಗಿಂತ ತುಂಬಾ ಆಕ್ಟಿವ್ ಆಗಿರುತ್ತಾರೆ.ಹಾಗೂ ಅವರ ಬುದ್ಧಿವಂತಿಕೆಯ ಪ್ರಮಾಣ ಹೆಚ್ಚಳವಾಗುತ್ತದೆ.

ಕೆಲಸ ಮಾಡುವವರು ಹಾಗು ವ್ಯಾಪಾರ ಮಾಡುವವರು ಮಧ್ಯಾಹ್ನ ಅರ್ಧ ಗಂಟೆಯಾದ್ರೂ ನಿದ್ದೆ ಮಾಡಿದರೆ ಅವರ ಚೈತನ್ಯದ ಜೊತೆಗೆ ಶೇ .60% ಹೃದಯಾಘಾತವಾಗುವುದನ್ನು ತಡೆಗಟ್ಟಬಹುದು ಎಂದು ಅಮೇರಿಕಾದ ಹಾವಾರ್ಡ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ನವರು ಮಾಡಿದ ಸಂಶೋದೆನೆಯಲ್ಲಿ ದೃಢಪಡಿಸಿದ್ದಾರೆ.ದಿನನಿತ್ಯ ಮಧ್ಯಾಹ್ನ ನಿದ್ದೆ ಮಾಡಲು ಆಗದಿದ್ದಲ್ಲಿ ವಾರಕ್ಕೆ ಮೂರು ಬಾರಿಯಾದರೂ ಮಧ್ಯಾಹ್ನ ನಿದ್ದೆ ಮಾಡಿದರೆ ಹೃದಯಕ್ಕೆ ಸಂಬಂದಿಸಿದ ಕಾಯಿಲೆಗಳನ್ನು ತಡೆಗಟ್ಟಬಹುದು.

ಎಡಗಡೆ ಕೈಯಲ್ಲಿ ತಲೆಯನ್ನು ಇಟ್ಟು ಮಲಗುವುದರಿಂದ ನಮ್ಮಲ್ಲಿರುವ ಸೂರ್ಯನಾಡಿ ಆಕ್ಟಿವ್ ಆಗುತ್ತದೆ.ಯಾವುದೇ ರೀತಿಯ ಕಾಯಿಲೆ ಬರುವುದಿಲ್ಲ ಮತ್ತು ಇಡೀ ದಿನ ಫ್ರೆಶ್ಯಾಗಿ ಇರಲು ಸಹಕರಿಸುತ್ತದೆ. ಮಧಾಹ್ನ ಅರ್ಧ ಗಂಟೆಯಾದರೂ ನಿದ್ದೆ ಮಾಡಿದರೆ ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು ಆಗಂತ ಯಾವುದೇ ಕೆಲಸ ಮಾಡದೇ ಇಡೀ ದಿನ ನಿದ್ದೆ ಮಾಡಿ ಸೋಮಾರಿಗಳಾಗಬೇಡಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.