News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜೀವನಶೈಲಿ

ಸ್ಪೂನ್ ಬಿಡಿ…ಕೈ ನಲ್ಲಿ ಊಟ ಮಾಡಿ…ಆಮೇಲೆ ನೋಡಿ ಏನ್ ಲಾಭ ಆಗುತ್ತೆ ಅಂತಾ..!ತಿಳಿಯಲು ಈ ಲೇಖನ ಓದಿ…

938

ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ.

ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ…

ಕೈಯಿಂದ ಊಟ ಮಾಡುವುದು ಒಂದು ಆಯುರ್ವೇದದ ಟೆಕ್ನಿಕ್. ಪ್ರತಿ ಬೆರಳು ಕೂಡ ಒಂದೊಂದರ ಸಂಕೇತ (ಗಾಳಿ, ನೀರು, ಆಕಾಶ, ಭೂಮಿ, ಬೆಂಕಿ). ಊಟದ ತುತ್ತು ತೆಗೆದುಕೊಳ್ಳಲು ಐದು ಬೆರಳುಗಳನ್ನು ಒಟ್ಟಿಗೆ ತಂದಾಗ ಆಹಾರದಲ್ಲಿ ರೂಪಾಂತರವಾಗುತ್ತದೆ. ನಮ್ಮ ದೇಹದಲ್ಲಿ ಜೀರ್ಣಕ್ರಿಯೆ ಸುಲಲಿತವಾಗುತ್ತದೆ.

ಈ ಐದು ಬೆರಳುಗಳು ಜೀರ್ಣದ್ರವಗಳನ್ನು ಮುಂದಕ್ಕೆ ತರುವಲ್ಲಿ ಸಹಕಾರಿ. ಊಟ ಮಾಡಲು ಐದು ಬೆರಳುಗಳನ್ನು ಒಗ್ಗೂಡಿಸಿದಾಗ ಅದು ಕೂಡ ಒಂದು ರೀತಿಯ ಮುದ್ರಾ. ಧ್ಯಾನದ ಸಮಯದಲ್ಲಿ ಆ ಮುದ್ರಾವನ್ನು ಹಾಕಲಾಗುತ್ತದೆ.

ಕಥಕ್ ಹಾಗೂ ಭರತನಾಟ್ಯದಲ್ಲೂ ಇಂತಹ ಮುದ್ರೆಯನ್ನು ಕಾಣಬಹುದು. ನಮ್ಮ ಬೆರಳ ತುದಿಯಲ್ಲಿ ಲಕ್ಷ್ಮಿ, ಹಸ್ತದ ಮೇಲೆ ಸರಸ್ವತಿ, ಮಧ್ಯದಲ್ಲಿ ಭಗವಂತನಾದ ಗೋವಿಂದ ಕುಳಿತಿರುತ್ತಾನೆಂಬ ನಂಬಿಕೆಯಿದೆ.

ಕೈಯಿಂದ ಊಟಮಾಡುವುದರಿಂದ ಜೀರ್ಣಕ್ರಿಯೆ ಸರಾಗವಾಗುವುದು ಮಾತ್ರವಲ್ಲ, ನೀವು ತಿನ್ನುವ ಆಹಾರದ ವಾಸನೆ, ಉಷ್ಣಾಂಶ, ರುಚಿ ಎಲ್ಲವನ್ನೂ ಚೆನ್ನಾಗಿ ಆಸ್ವಾದಿಸಬಹುದು. ಜೊತೆಗೆ ನೀವು ಎಷ್ಟು ತಿಂದಿದ್ದೀರಾ ಎಂಬುದರ ಅಂದಾಜು ಕೂಡ ಸಿಗುತ್ತದೆ. ಹಾಗಾಗಿ ಚಮಚದ ಸಹವಾಸ ಬಿಡಿ, ಕೈಯಿಂದ್ಲೇ ಊಟ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • ಸುದ್ದಿ

    ದೀಪಾವಳಿ ಹಬ್ಬದಂದು ಕೆಲವು ನಿಷೇಧಿತ ಪ್ರದೇಶದಲ್ಲಿ ಪಟಾಕಿ ಬಳಸುವಂತಿಲ್ಲ…!ಯಾವ ಯಾವ ಸ್ಥಳ ಗೊತ್ತ?

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…