ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ.

ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು ಖಂಡಿತ ಈಕೆಗೆ ಸೆಲ್ಯೂಟ್ ಹೊಡೆಯುತ್ತೀರಿ. ಜೀವನದಲ್ಲಿ ಛಲ ಎನ್ನುವ ಎನ್ನುವ ಒಂದು ಕಿಡಿ ಸಾಕು ನಿಮ್ಮನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಎನ್ನುವುದನ್ನು ಸಾರಿ ಸಾರಿ ನಿರೂಪಿಸಿದ್ದಾಳೆ ಈಕೆ. ಹಿಮಾಚಲ ಪ್ರದೇಶ ಬಡ ಕುಟುಂಬ ಒಂದರಲ್ಲಿ ಜನಿಸಿದ ಈಕೆಯ ಹೆಸರು ಶಾಲಿನಿ ಅಗ್ನಿಹೋತ್ರಿ, ಐಪಿಎಸ್ ಅಧಿಕಾರಿ.

ಇಷ್ಟಕ್ಕೂ ಈಕೆ ನಡೆದು ಬಂದ ಹಾದಿ ಅಷ್ಟು ಸುಲಭವಲ್ಲ. ಶಾಲಿನಿಯ ತಂದೆ ಸರಕಾರಿ ಬಸ್ ಕಂಡಕ್ಟರ್ ಮತ್ತು ಅಮ್ಮ ಮನೆಯೊಡತಿ. ಒಮ್ಮೆ ಶಾಲಿನಿ ಚಿಕ್ಕವಳಿರುವಾಗ ತನ್ನ ಅಮ್ಮನೊಂದಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಅಮ್ಮ ಕೂತಿದ್ದ ಸೀಟ್ ಬಳಿ ಒಬ್ಬ ವ್ಯಕ್ತಿ ಖಾಲಿ ಇದ್ದರೂ ಕೈ ಇಟ್ಟು ಕುಳಿತಿದ್ದ. ಕೈ ತೆಗೆಯಲು ಶಾಲಿನಿ ಎಷ್ಟೇ ಹೇಳಿದರು ಆತ ನಿರಾಕರಿಸಿದ, ನೀನೇನು ಡಿಸಿ ನಾ ನಿನ್ನ ಮಾತು ಕೇಳಲು ಎಂದು ಗದರಿಸಿದ. ಚಿಕ್ಕ ವಯಸ್ಸಿನ ಶಾಲಿನಿಗೆ ಡಿಸಿ ಪದದ ಅರ್ಥವೆ ಗೊತ್ತಿರಲಿಲ್ಲ ಆದರೆ ಅಂದು ಆಕೆಗೆ ತಿಳಿಯಿತು ಡಿಸಿ ಎಂದರೆ ಉನ್ನತ ಹುದ್ದೆ ಸಮಾಜದಲ್ಲಿ ಎಲ್ಲರು ಬೆಲೆಕೊಡುವ ಶಕ್ತಿಯುಳ್ಳ ಹುದ್ದೆ.

ಅಂದೇ ಆಕೆ ತಾನು ಸಮಾಜದಲ್ಲಿ ದೊಡ್ಡ ವ್ಯಕ್ತಿಯಾಗಬೇಕೆಂದು ಪಣ ತೊಟ್ಟಳು. ಅಲ್ಲಿಂದ ನಡೆದುದ್ದೆಲ್ಲ ವಿಸ್ಮಯ ಶಾಲಿನಿಯ ಛಲಕ್ಕೆ ಓಳು ಕೂಡ ವಾಲಾ ಬಳಿ ಬರಲು ಹೆದರುತ್ತಿತ್ತು. ಹತ್ತನೇ ತರಗತಿ ಹಾಗು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಈಕೆ ಇರುವ ಜಿಲ್ಲೆ ಒಂದು ಕುಗ್ರಾಮ ಮತ್ತು ಹಿಂದುಳಿದ ವರ್ಗದವರು ಎಂದು ಬಿಂಬಿಸಲಾಗಿತ್ತು. ಎಲ್ಲ ತಡೆ ಗಳನ್ನೂ ಮೆಟ್ಟಿ ನಿಂತ ಶಾಲಿನಿ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪೊಲೀಸ್ ಆಗುವ ಕನಸು ನನಸು ಮಾಡಿಕೊಂಡು ಇಂದು ಐಪಿಎಸ್ ಅಧಿಕಾರಿಯಾಗಿ ತನ್ನ ಅಪ್ಪನೆದುರು ನಿಂತಿದ್ದಾಳೆ.

ಶಾಲಿನಿಯ ಅಕ್ಕ ಡೆಂಟಲ್ ಸರ್ಜನ್ ಮತ್ತು ತಮ್ಮ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾನೆ. ಶಾಲಿನಿ ಐಪಿಎಸ್ ಟ್ರೇನಿ ಸಂದರ್ಭದಲ್ಲಿ ಪ್ರಧಾನ್ ಮಂತ್ರಿ ಹಾಗು ಹೋಮ್ ಮಿನಿಸ್ಟ್ರಿ ಕಡೆಯಿಂದ ಕೊಡುವ ಬೆಸ್ಟ್ ಟ್ರೇನಿ ಎನ್ನುವ ಪ್ರಶಸ್ತಿಗೆ ಕೂಡ ಭಾಗಿಯಾಗಿದ್ದಾಳೆ. ಈಕೆಯ ಕಥೆ ಓದಿದ ನೀವು ದಯವಿಟ್ಟು ಹಂಚಿಕೊಂಡು ನಾಲ್ಕು ಜನರಿಗೆ ದಾರಿದೀಪವಾಗಬೇಕು ಈಕೆಯ ಜೀವನ. ಹ್ಯಾಟ್ಸಾಪ್ ಹೆಣ್ಣು ಮಗಳೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್‌ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.