ಉಪಯುಕ್ತ ಮಾಹಿತಿ

ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

118

ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು.

ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ.

ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್ ಸಂಪರ್ಕ ಪಡೆಯಲು ಆಧಾರ್ ಕೊಡುವ ಅಗತ್ಯವಿಲ್ಲದಂತಾಗಿದೆ.

ಆಧಾರ್ ಕಾರ್ಡ್ ಕುರಿತಂತೆ ಸೆಪ್ಟೆಂಬರ್ 26ರಂದು ಈ ಬಗ್ಗೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಆಧಾರ್ ನ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿದಿತ್ತು. ಮೊಬೈಲ್ ಸಂಪರ್ಕ ಹಾಗೂ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ