ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ.
ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ ದಾಖಲೆಯನ್ನು ತೆಗೆದುಕೊಂಡು ಹೋಗಬೇಕು.
ಹುಟ್ಟಿದ ದಿನಾಂಕ ಬದಲಾವಣೆಗೆ ಇನ್ನೊಂದು ಷರತ್ತು ವಿಧಿಸಲಾಗಿದೆ. ಆಧಾರ್ ಕಾರ್ಡ್ ಮುದ್ರಣಗೊಂಡು ಮೂರು ವರ್ಷದ ನಂತ್ರ ಜನ್ಮ ದಿನಾಂಕ ಬದಲಾವಣೆ ಕಷ್ಟ. ಮೂರು ವರ್ಷಕ್ಕಿಂತ ಮೊದಲು ಒಮ್ಮೆ ದಿನಾಂಕ ಬದಲಾವಣೆ ಮಾಡಬಹುದು. ಆಧಾರ್ ನಲ್ಲಿರುವ ವಿಳಾಸ, ಇಮೇಲ್ ಐಡಿ, ದೂರವಾಣಿ ನವೀಕರಣಕ್ಕೆ 50 ರೂಪಾಯಿ ನೀಡಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.