ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ.
ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ.
ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲಿಸ್ ನವರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…