ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.
ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನವೀನ್ ಕುಮಾರ್ ಎಂಬಾತನಿಗೆ ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.20 ಸಾವಿರರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…