ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ.
ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ ಸರ್ಕಾರದಈ ನಿರ್ಧಾರಕ್ಕೆ ಸಾಮಾಜಿಕಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.
ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಮಾರುತ್ತಿದ್ದೇವೆ ಎಂದು ಎಷ್ಟು ಹೆಮ್ಮೆಯಿಂದಹೇಳುತ್ತಿದ್ದೀರಿ! ಸಾರ್ವಜನಿಕ ವಲಯದ ಎಲ್ಲ ಉದ್ದಿಮೆಗಳನ್ನೂಮಾರೋದೇ ನಿಮ್ಮೆ ಗುರಿ ಆಗಿರಬಹುದುಎಂಬ ಟೀಕೆ ಕೇಳಿ ಬಂದಿದೆ.ಭಾರತೀಯ ರೈಲ್ವೆಯನ್ನೂ ಖಾಸಗೀಕರಣ ಮಾಡಿಬಿಡಿ ಎಂದು ಅನೂಷಾ ಎಂಬುವರು ಆಗ್ರಹಿಸಿದ್ದಾರೆ
ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡುವ ಮೂಲಕ, ಬೊಕ್ಕಸಕ್ಕೆ ಹಣದ ಹರಿವನ್ನು ಹೆಚ್ಚಿಸಲು ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗ್ತಿದೆ. ಆರ್ಥಿಕ ಹಿನ್ನಡೆ ಭೀತಿಯ ನಡುವೆ ಕೆಲವು ವಲಯಗಳಿಗೆ ವಿಶೇಷ ಆರ್ಥಿಕ ಉತ್ತೇಜನ ಪ್ಯಾಕೇಜ್ ನೀಡಬೇಕಾದ ಒತ್ತಡವೂ ಮೋದಿ ಸರ್ಕಾರದ ಮೇಲಿದೆ. ಈ ನಿಟ್ಟಿನಲ್ಲಿ ನಷ್ಟದಲ್ಲಿರುವ ಸಂಸ್ಥೆಗಳನ್ನು ಮಾರುವ ನಿರ್ಧಾರಕ್ಕೆ ಬರಲಾಗಿದೆ ಎಂದು ವಿಶ್ಲೇಷಿಸಲಾಗ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.