ಉಪಯುಕ್ತ ಮಾಹಿತಿ

ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

431

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

“ಅಕ್ಷತೆಯಲ್ಲಿ” ನಾಲ್ಕು ತರಹ ಇದೆ.

1. ಅಕ್ಕಿಯಲ್ಲಿನ ಅಕ್ಷತೆ : ಪ್ರತಿದಿನ ಪೂಜೆಯಲ್ಲಿ, ವ್ರತಗಳಲ್ಲಿ, ಶುಭ ಕಾರ್ಯಗಳಲ್ಲಿ “ಅಕ್ಕಿಯಲ್ಲಿ ಮಾಡಿದ ಅರಿಶಿನದ ಅಕ್ಷತೆ ಮತ್ತು ಕುಂಕುಮದ ಅಕ್ಷತೆ ಉಪಯೋಗಿಸುತ್ತೇವೆ..!

2. ತಿಲಾಕ್ಷತೆ : ಹಿರಿಯರ ಕಾರ್ಯಗಳಲ್ಲಿ ಉಪಯೋಗಿಸುವ ಕರೀ ಎಳ್ಳು ಮತ್ತು ಯುವ ಅಕ್ಷತೆಗೆ “ತಿಲಾಕ್ಷತೆ” ಎಂದು ಹೆಸರು..!

3. ಮಂತ್ರಾಕ್ಷತೆ : ಮಂತ್ರಿಸಿದ ಅಕ್ಷತೆಗೆ “ಮಂತ್ರಾಕ್ಷತೆ ” ಎಂದು ಹೆಸರು. ಉದಾಹರಣೆಗೆ : ರಾಘವೇಂದ್ರ ಸ್ವಾಮಿಗಳ ಮಠ ದಲ್ಲಿ ಕೊಡುವುದು “ಮಂತ್ರಾಕ್ಷತೆ”, ಇಲ್ಲಿ ಮೂಲರಾಮರಿಗೆ, ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಮಾಡಿ ಪ್ರಸಾದವಾಗಿ ಕೊಡುತ್ತಾರೆ.

4. ಸುವರ್ಣ ಮಂತ್ರಾಕ್ಷತೆ ‌ ಈ ಮಂತ್ರಾಕ್ಷತೆಯಿಂದವಿದ್ಯಾರ್ಥಿಗಳಿಗೆ ಜ್ಞಾಪಕಶಕ್ತಿ ಹೆಚ್ಚಾಗುತ್ತದೆ , ವಿದ್ಯಾಭಿವೃದ್ದಿ ಆಗುತ್ತದೆ. ಸಕಲ ವ್ಯಾಧಿಗಳು ರೋಗಗಳು ನಿವಾರಣೆಯಾಗುತ್ತದೆ. ಪ್ರಯಾಣದಲ್ಲಿನ ತೊಂದರೆಗಳನ್ನು ನಿವಾರಿಸುತ್ತದೆ, ಮನೆಯಲ್ಲಿನ ಸರ್ವದೋಷಗಳು ನಿವಾರಣೆಯಾಗಿ ಉತ್ತಮವಾದ ಅಭಿವೃದ್ಧಿ ಹೊಂದುತ್ತಾರೆ.

“ಅಕ್ಷತೆ” ಇಲ್ಲದೇ ಆಶೀರ್ವಾದ ಮಾಡಬಾರದು. “ಸುವರ್ಣ ಮಂತ್ರಾಕ್ಷತೆ” ಮತ್ತು ಮಹತ್ವಗಳು. ಸಾಧು ಸನ್ಯಾಸಿಗಳ ಹಾಗೂ ಮಠಗಳಿಗೆ ಹೋದಾಗ, “ಗುರುಗಳು” ನಿಮ್ಮನ್ನು ಮಾತನಾಡಿಸಿ, ವಿಚಾರಿಸಿ, “ನಿಮಗೆ ” “ಫಲಮಂತ್ರಾಕ್ಷತೆ” ಯನ್ನು ಕೊಡುತ್ತಾರೆ. ಹೀಗೆ ಗುರುಗಳು ಕೊಡುವ “ಮಂತ್ರಾಕ್ಷತೆಗೆ “ಸುವರ್ಣಮಂತ್ರಾಕ್ಷತೆ” ಎಂದು ಹೆಸರು.

ಹಣ್ಣಾದರೆ ಪ್ರಸಾದವಾಗಿ ತಿನ್ನಬಹುದು, ಆದರೆ “ಸುವರ್ಣ ಮಂತ್ರಾಕ್ಷತೆ” ಏನು ಮಾಡಬೇಕು. ಇಲ್ಲಿದೆ ನೋಡಿ ಮಾಹಿತಿ.

ಸುವರ್ಣ ಮಂತ್ರಾಕ್ಷತೆ” ಯನ್ನು ಬರೀ ಕೈಯಲ್ಲಿ ತೆಗೆದುಕೊಳ್ಳಬಾರದು. ತೆಗೆದುಕೊಳ್ಳುವವರು ಪುರುಷರಾದರೆ “ಶಲ್ಯ” ದ ತುದಿಯಿಂದ ತೆಗೆದುಕೊಳ್ಳಬೇಕು. “ಹೆಂಗಸರಾದರೆ” “ಸೀರೆಯ” “ಸೆರಗಿನ ತುದಿ” ಯಿಂದ ತೆಗೆದುಕೊಳ್ಳಬೇಕು.

ಹೆಂಗಸರ ಸೀರೆಯ ಸೆರಗಿನಲ್ಲಿ ಸದಾ ಲಕ್ಷ್ಮೀದೇವಿ ನೆಲೆಸಿರುತ್ತಾರಂತೆ. ಅದಕ್ಕೆ ನಮ್ಮ ಹಿರಿಯರು ಸೆರಗಿನಲ್ಲಿ ಯಾವಾಗಲೂ ಸ್ವಲ್ಪವಾದರೂ ಹಣವನ್ನು ಇಟ್ಟುಕೊಂಡಿರುತ್ತಿದ್ದರು.

1. ಸುವರ್ಣ ಮಂತ್ರಾಕ್ಷತೆಯನ್ನು “ನಗದು” ಪೆಟ್ಟಿಗೆಯಲ್ಲಿ ಇಟ್ಟು ಪ್ರತಿದಿನ ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯಲ್ಲಿನ ಸರ್ವದಾರಿದ್ರ್ಯಗಳೂ ನಿವಾರಣೆಯಾಗುತ್ತದೆ..!

2. ವ್ಯಾಪಾರ-ವ್ಯವಹಾರ ಮಾಡುವ ಜಾಗದಲ್ಲಿ ಇಟ್ಟು ಪೂಜಿಸಿದರೆ ಅಧಿಕ ಲಾಭವಾಗಿ ಅಭಿವೃದ್ಧಿ ಆಗುತ್ತದೆ..

3. ಸುವರ್ಣ ಮಂತ್ರಾಕ್ಷತೆಯನ್ನು ದೇವರ ಮನೆಯಲ್ಲಿ ಪ್ರತಿದಿನ ಇಟ್ಟು ಪೂಜಿಸುತ್ತಿದ್ದರೆ ಆ ಮನೆಯ ಮೇಲೆ ಯಾವುದೇ ದುಷ್ಟಮಂತ್ರಗಳು, ಮಾಟ ಮಂತ್ರಗಳು ಕೆಲಸ ಮಾಡುವುದಿಲ್ಲ..!

4. ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ ಗುರುಗಳ ಪ್ರಾರ್ಥನೆ ಮಾಡಿ “ಗುರುಚರಿತ್ರೆ” ಪಾರಾಯಣ ಮಾಡಿದರೆ,
ಜಾತಕದಲ್ಲಿನ “ಗುರು” ಗ್ರಹದ ನೀಚತ್ವ ದೋಷ , ಗುರುಶಾಪ, ಗುರುಅಸ್ತದ ದೋಷಗಳು ಪೂರ್ಣ ನಿವಾರಣೆಯಾಗಿ , “ಜಾತಕಸ್ಥರು ಜೀವನದಲ್ಲಿ ಇತ್ತಮವಾದ ನೆಲೆ ಕಂಡುಕೊಳ್ಳುತ್ತಾರೆ..!

5. ಪ್ರತಿದಿನ ಪೂಜೆ ಮಾಡುವಾಗ ” ಸುವರ್ಣಮಂತ್ರಾಕ್ಷತೆಗೆ” ಪೂಜೆ ಮಾಡಿದರೆ “ಲಕ್ಷ್ಮೀ” ದೇವಿಯ ಪೂರ್ಣ ಅನುಗ್ರಹವಾಗಿ ಸಮಸ್ತ ಸಾಲದಭಾಧೆ ನಿವಾರಣೆಯಾಗುತ್ತದೆ..!

6. ಸುವರ್ಣ ಮಂತ್ರಾಕ್ಷತೆಯನ್ನು ಬೆಳ್ಳಿಯ ತಾಯತದಲ್ಲಿಟ್ಟು , ಶಾಸ್ತ್ರೋಕ್ತವಾಗಿ ಧರಿಸಿದರೆ ಸಕಲ ಕಾರ್ಯ ದಿಗ್ವಿಜಯವಾಗಿ , ಮನೋಸಂಕಲ್ಪ ನೆರವೇರುತ್ತದೆ..!

7. ಮನೆ ಕಟ್ಟುವಾಗ, ಬಾವಿ ತೋಡಿಸುವಾಗ, ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ, ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯ ಕೆಲಸಗಳು ನಿರ್ವಿಘ್ನವಾಗಿ ನೆರವೇರುತ್ತದೆ.. ಬಾವಿಯಲ್ಲಿ ಸಿಹಿಯಾದ ನೀರು ಬರುತ್ತದೆ.

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • ಸುದ್ದಿ

    ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.