ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.
ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.
ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್‍ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!