ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ.
ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ.
ಅಷ್ಟೇ ಅಲ್ಲ ಕಳೆದ ಜುಲೈನಲ್ಲಿ ತಮ್ಮ ಪುತ್ರ ಅಭಿಷೇಕ್ ಜೊತೆ ಮಂಡ್ಯ ಜಿಲ್ಲೆಯ ಮದ್ದೂರಿನ ಸಬ್ ರಿಜಿಸ್ಟ್ರಾರ್ ಕಚೇರಿಗೆ ತೆರಳಿದ್ದ ಅಂಬರೀಶ್ ಅವರು, ಪಿತ್ರಾರ್ಜಿತವಾಗಿ ತಮಗೆ ಬಂದಿದ್ದ ಏಳು ಎಕರೆ ಜಮೀನನ್ನು ಪುತ್ರನ ಹೆಸರಿಗೆ ವರ್ಗಾಯಿಸಿದ್ದರೆಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಕೆಲವರು ವಿಡಿಯೋ ಮಾಡಲು ಮುಂದಾದ ವೇಳೆ ಹಾಗೆ ಮಾಡದಂತೆ ಸೂಚಿಸಿದ್ದರೆನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.