ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ.

*ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ ಜ್ಯೂಸ್ ದೊರೆಯುತ್ತದೆ.ಜ್ಯೂಸ್ ಗೆ ಜೇನು ತುಪ್ಪ ಸೇರಿಸಿಕೊಂಡು ಕುಡಿಯುವುದರಿಂದ ಅಸ್ತಮಾ ದೂರವಾಗುತ್ತದೆ.
*ಮುಟ್ಟಿನ ಸಮಯದಲ್ಲಿ ತುಂಬಾ ರಕ್ತಸ್ರಾವವಾಗುತ್ತಿದ್ದರೆ ಹಣ್ಣಾದ ಬಾಳೆ ಹಣ್ಣನ್ನು ತಿಂದು ಈ ಆಮ್ಲವನ್ನು ಕುಡಿದರೆ ತುಂಬಾ ರಕ್ತಸ್ರಾವವಾಗುವುದಿಲ್ಲ.
*ನೆಲ್ಲಿಕಾಯಿ ಜ್ಯೂಸ್ ನಮ್ಮ ಹೃದಯ ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ಬಿಪಿ ಕೂಡ ನಿಯಂತ್ರಣದಲ್ಲಿರುತ್ತದೆ.

*ಕಣ್ಣಿನ ಸಮಸ್ಯೆ ಇರುವವರಿಗೂ ನೆಲ್ಲಿಕಾಯಿ ಜ್ಯೂಸ್ ಒಳ್ಳೆಯದು.
*ಚಯಾಪಚಯಕ್ಕೆ ನೆಲ್ಲಿಕಾಯಿ ಜ್ಯೂಸ್ ಒಳ್ಳೆಯದು. ತೂಕ ಕಡಿಮೆ ಮಾಡಲು ಇದು ನೆರವಾಗುತ್ತದೆ.
*ದಿನನಿತ್ಯ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ.
*ಮೊಡವೆ ದೂರ ಮಾಡಲು ನೆಲ್ಲಿಕಾಯಿ ಜ್ಯೂಸ್ ಬೆಸ್ಟ್.

* ಮಲಬದ್ಧತೆ ಸಮಸ್ಯೆಯಿಂದ ತುಂಬಾ ಕಾಲದಿಂದ ಬಳಲುತ್ತಿರುವವರು ಆಮ್ಲ ಜ್ಯೂಸ್ ಕುಡಿದರೆ ಈ ಸಮಸ್ಯೆ ಗುಣಮುಖವಾಗುವುದು.
*ದಿನದಲ್ಲಿ ಎರಡು ಬಾರಿ ನೆಲ್ಲಿಕಾಯಿ ಜ್ಯೂಸನ್ನು ಬಾಳೆಹಣ್ಣಿನ ಜೊತೆ ಸೇವನೆ ಮಾಡುವುದರಿಂದ ಮಹಿಳೆಯರ ಮುಟ್ಟಿನ ಸಮಸ್ಯೆ ನಿವಾರಣೆಯಾಗುತ್ತದೆ.
*ನೆಲ್ಲಿಕಾಯಿ ಜ್ಯೂಸ್ ಗೆ ಅರಿಶಿನ ಪುಡಿ ಹಾಗೂ ಜೇನು ತುಪ್ಪ ಬೆರೆಸಿ ಕುಡಿಯುವುದರಿಂದ ಡಯಾಬಿಟಿಸ್ ನಿಯಂತ್ರಣದಲ್ಲಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…