ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ.

ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ.

ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್ ರವರು ಇಂದು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.

ಅನಂತಕುಮಾರ್ ರವರ ನಿಧನದ ಹಿನ್ನಲೆಯಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿಯವರು ಅನಂತಕುಮಾರ್ ಪತ್ನಿ ಜೊತೆ ಮಾತನಾಡಿ ಸಮಾಧಾನದ ಮಾತುಗಳನ್ನು ಆಡಿದ್ದಾರೆ.ಅವರ ಕುಟುಂಬದವರಿಗೆ, ಸ್ನೇಹಿತರಿಗೆ ಮತ್ತು ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
KOLAR NEWS PAPER 25-12-2022