News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

113

ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲಿ ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು.ಅನಂತ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಖಾಸಗಿ ಆಸ್ಪತ್ರೆಯಿಂದ ಇದೀಗ ಅವರ ನಿವಾಸ ಬಸವನಗುಡಿಯಲ್ಲಿರುವ ಸುಮೇರ ನಿವಾಸದಲ್ಲಿರಿಸಲಾಗಿದೆ.

ಬೆಳಗ್ಗೆ 9 ಗಂಟೆ ನಂತರ ಪಾರ್ಥೀವ ಶರೀರದ ದರ್ಶನಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತ್ ಗ್ಯಾಸ್ ಬಳಕೆದಾರರೇ ಹಾಗಾದರೆ ಇದನ್ನು ತಪ್ಪದೇ ತಿಳಿದುಕೊಳ್ಳಲೇಬೇಕು,..!

    ಗ್ಯಾಸ್​ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್​ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್​ ಗ್ಯಾಸ್​ ಪ್ಲಾಂಟ್​ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್‌ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್​ನಲ್ಲಿ ತಾಂತ್ರಿಕ ಸಮಸ್ಯೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….

  • ವಿಚಿತ್ರ ಆದರೂ ಸತ್ಯ

    ಮಹಿಳೆಯೊಬ್ಬಳು 300 ವರ್ಷ ವಯಸ್ಸಿನ ದೆವ್ವದ ಜೊತೆ ಮದುವೆಯಾಗಿದ್ದಾಳೆ..!ತಿಳಿಯಲು ಈ ಲೇಖನ ಓದಿ…

    ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.

  • ಗ್ಯಾಜೆಟ್

    ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

    ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…

  • ಉಪಯುಕ್ತ ಮಾಹಿತಿ

    ಸಿಇಟಿ ಫಲಿತಾಂಶ ಪ್ರಕಟಣೆ: ಇಂಜಿನಿಯರಿಂಗ್‌ನಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ತಾನ…!

    ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…