ಆಧ್ಯಾತ್ಮ

ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

By admin

November 07, 2019

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ ಹನುಮಂತನ್ನು ಆರಾಧನೆ ಮಾಡುವವರಿಗೆ ಅವರ ಕೋರಿಕೆಗಳು ಖಂಡಿತವಾಗಿ ನೆರವೇರಿತ್ತವೆ. ಭಕ್ತರ ಕೋರಿಕೆಯನ್ನು ಅನುಸರಿಸಿ ಆಂಜನೇಯ ಸ್ವಾಮಿಯ ಶ್ಲೋಕಗಳನ್ನು ಭಕ್ತಿಯಿಂದ ಪಠಿಸುವುದರಿಂದ ತಮ್ಮ ತಮ್ಮ ಕಾರ್ಯ ಸಿದ್ಧಿಯನ್ನು ಸಾಧಿಸಬಹುದು

ವಿದ್ಯಾ ಪ್ರಾಪ್ತಿಗೆ  : ಪೂಜ್ಯಾಯ ವಾಯುಪುತ್ರಾಯ ವಾಗ್ದೋಷ ವಿನಾಶನ |ಸಕಲ ವಿದ್ಯಾಂಕುರಮೇ ದೇವ ರಾಮದೂತ ನಮೋಸ್ತುತೆ ||

 ಉದೋಗ ಪ್ರಾಪ್ತಿಗೆ :ಹನುಮಾನ್ ಸರ್ವಧರ್ಮಜ್ಞ ಸರ್ವಾ ಪೀಡಾ ವಿನಾಶಿನೇ |ಉದ್ಯೋಗ ಪ್ರಾಪ್ತ ಸಿದ್ಧ್ಯರ್ಥಂ ಶಿವರೂಪಾ ನಮೋಸ್ತುತೇ ||

 ಕಾರ್ಯ ಸಾಧನೆಗೆ :ಅಸಾಧ್ಯ ಸಾಧಕ ಸ್ವಾಮಿನ್ ಅಸಾಧ್ಯಂ ತಮಕಿಮ್ ವದ |ರಾಮದೂತ ಕೃಪಾಂ ಸಿಂಧೋ ಮಮಕಾರ್ಯಂ ಸಾಧಯಪ್ರಭೂ ||

ಗ್ರಹದೋಷ ನಿವಾರಣೆ :ಮರ್ಕಟೇಶ ಮಹೋತ್ಸಹಃ ನವಗ್ರಹ ದೋಷ ನಿವಾರಣಃ |ಶತ್ರೂನ್ ಸಂಹಾರ ಮಾಂ ರಕ್ಷ ಶ್ರಿಯಂ ದಾಪಯಾ ದೇಹಿಮೇ ಪ್ರಭೋ ||

 ಆರೋಗ್ಯ :  ಆಯುಃ ಪ್ರಜ್ಞ ಯಶೋ ಲಕ್ಷ್ಮೀ ಶ್ರದ್ಧಾ ಪುತ್ರಾಸ್ಸುಶೀಲತಾ |ಆರೋಗ್ಯಂ ದೇಹ ಸೌಖ್ಯಾಂಚ ಕಪಿನಾಥ ನಮೋಸ್ತುತೇ ||

 ಸಂತಾನ ಪ್ರಾಪ್ತಿಗೆ : ಪೂಜ್ಯಾಯ ಅಂಜನೇಯ ಗರ್ಭದೋಷಾಪಹಾರಿತೋ |ಸಂತಾನಂ ಕುರುಮೇ ದೇವ ರಾಮದೂತ ನಮೋಸ್ತುತೇ ||

ವ್ಯಾಪಾರಾಭಿವೃದ್ಧಿಗೆ : ಸರ್ವ ಕಲ್ಯಾಣ ದಾತಾರಮ್ ಸರ್ವಾಪತ್ ನಿವಾರಕಮಂ|ಅಪಾರ ಕರುಣಾಮೂರ್ತಿಂ ಆಂಜನೇಯಂ ಸಮಾಮ್ಯಹಂ ||

ವಿವಾಹ ಪ್ರಾಪ್ತಿಗೆ : ಯೋಗಿ ಧ್ಯೇ ಯಾಂ ಘ್ರೀ ಪದ್ಮಾಯ ಜಗತಾಂ ಪತಯೇ ನಮಃ | ವಿವಾಹಂ ಕುರುಮೇದೇವ ರಾಮದೂತ ನಮೋಸ್ತುತೇ ||

Pandit:ರಾಘವೇಂದ್ರಆಚಾರ್ಯ9901077772ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು ೧) ಮದುವೆ ,೨) ಸಂತಾನ ಕೊರತೆ ,೩) ಶತ್ರು ಕಾಟ, ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ , ೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ,  ೯) ರಾಜಕೀಯದ ಭವಿಷ್ಯ, ೧೦) ಸ್ಥಾನಮಾನ ತೊಂದರೆ, ೧೧) ಕುಟುಂಬದಲ್ಲಿದ್ದ ಸಮಸ್ಯೆ,ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772ಪಂಡಿತ್ ರಾಘವೇಂದ್ರ ಸ್ವಾಮಿ