ಸಾಧನೆ, ಸುದ್ದಿ, ಸ್ಪೂರ್ತಿ

ಆಟೋ ಓಡಿಸುತ್ತಿರುವ ಈ ಮಹಿಳೆ ನಿಜಾಂಶ ಹೊರಬರುತ್ತಿದ್ದಂತೆ ಎಲ್ಲರೂ ಶಾಕ್. ಅಸಲಿಗೆ ಈ ಮಹಿಳೆ ಯಾರು?

71

ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹಾಕಿಕೊಂಡಳು. ಅಂಕಿತಾಳಿಗೆ ಇಬ್ಬರು ತಂಗಿಯರು ಕೂಡ ಇದ್ದಾರೆ.ಅವರ ಓದು, ಮದುವೆಯ ಜವಾಬ್ದಾರಿ ಎಲ್ಲವನ್ನೂ ಕೂಡ ಅಂಕಿತಾಳೆ ಹೆಗಲಮೇಲೆ ಹಾಕಿಕೊಂಡಿದ್ದಾಳೆ.

ನೀವು ಅಂದುಕೊಳ್ಳಬಹುದು ಇದೇನಿದು ದೊಡ್ಡ ವಿಷಯಾನ ಈ ರೀತಿಯ ನೂರಾರು ಘಟನೆಗಳನ್ನು ಟಿ.ವಿ.ಗಳಲ್ಲಿ ನಾವು ಪೇಪರ್ ಗಳಲ್ಲಿ ಓದಿರುತ್ತೀವಿ, ನೋಡಿರುತ್ತೀವಿ ಅಂತ. ಆದರೆ ನಿಮಗೆ ಗೊತ್ತಿಲ್ಲದೇ ಇರುವ ವಿಷಯವೇನೆಂದರೆ ಚಿಕ್ಕ ವಯಸ್ಸಿನಲ್ಲಿಯೇ ಪೋಲಿಯೋ ಕಾರಣದಿಂದಾಗಿ ಅಂಕಿತಾಳ ಬಲಗಾಲನ್ನು ತೆಗೆಯಬೇಕಾಗಿತ್ತು. ಕೇವಲ ಒಂದು ಕಾಲಿನಿಂದಲೇ ತನ್ನ ಕುಟುಂಬದ ಭಾರವನ್ನು ಹೊರುತ್ತಿದ್ದಾಳೆ ಈ ಅಂಕಿತ.
ಈ ‌ಹಿಂದೆ ಅಂಕಿತ ಕಾಲ್ ಸೆಂಟರ್ ನಲ್ಲಿ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಳು. ಆದರೆ ತಿಂಗಳಿಗೆ ಕೇವಲ 8 ಸಾವಿರ ರೂಪಾಯಿ ಮಾತ್ರ ಸಂಬಳ ಸಿಗುತ್ತಿತ್ತು. ಬರುವ ಸಂಬಳದಲ್ಲಿ ಮನೆಯ ಬಾಡಿಗೆ,ತಂದೆಯ ಔಷಧಿಗಳಿಗೆ,ತಂಗಿಯರ ವಿದ್ಯಾಭ್ಯಾಸಕ್ಕೆ, ಮನೆಯ ದಿನಸಿಗೆ ಸಾಲುತ್ತಿರಲಿಲ್ಲ. ಅದಕ್ಕೆ ಆ ಕೆಲಸವನ್ನು ಬಿಟ್ಟು ಲೋನ್ ಪಡೆದುಕೊಂಡು ಒಂದು ಆಟವನ್ನು ತೆಗೆದುಕೊಂಡಳು.

ಇದರಲ್ಲಿ ಕೇವಲ ಎಂಟು ಗಂಟೆಗಳ ಕಾಲ ಕೆಲಸ ಮಾಡಿದರು ಸಹ ತಿಂಗಳಿಗೆ 20 ರಿಂದ 24 ಸಾವಿರ ರೂಪಾಯಿ ದುಡಿಯುತ್ತಿದ್ದಾಳೆ ಮತ್ತು ತನ್ನ ಕುಟುಂಬವನ್ನು ಸಂತೋಷವಾಗಿ ನೋಡಿಕೊಳ್ಳುತ್ತಿದ್ದಾಳೆ ಈ ಅಂಕಿತ. ಕೈಕಾಲು ಗಟ್ಟಿಮುಟ್ಟಾಗಿದ್ದರು ಸಹ ಕೆಲಸ ಮಾಡಲು ಹಲವರು ಸೋಂಬೇರಿಗಳಾಗಿ ಬಿಡುತ್ತಾರೆ.ಆದರೆ ಇಂತಹವರನ್ನು ನೋಡಿದಾಗ ನಮಗೂ ಕೂಡ ಜೀವನದಲ್ಲಿ ಏನಾದರೂ ಒಂದನ್ನು ಸಾಧಿಸಲೇಬೇಕೆಂಬ ಛಲ ಹುಟ್ಟಿಬರುತ್ತದೆ ಮತ್ತು ಜೀವನದಲ್ಲಿ ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಿಯೇ ತೀರಬೇಕು ಇಲ್ಲವಾದರೆ ನಾವು ಹುಟ್ಟಿದಕ್ಕೆ ಯಾವುದೇ ಪ್ರಯೋಜನವೂ ಇರುವುದಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

    ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.

  • ಸುದ್ದಿ

    ‘ವೃಷಭಾವತಿ ಉಳಿಸಿ‌’ ಅಭಿಯಾನಕ್ಕೆ ಮತ್ತು ಮ್ಯಾರಥಾನ್ ನಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್ ಸಾಥ್…!

    ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…

  • ಮನಮಿಡಿಯುವ ಕಥೆ

    ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

    ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…