ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ.
ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ ನಿರೂಪಣೆ ಮಾಡಲು ನಿರಾಕರಿಸಿದ್ದಾರೆ.
ಜೂ. ಎನ್‍ಟಿಆರ್ ಅಲ್ಲದೆ ನಾಗಾರ್ಜುನ, ವೆಂಕಟೇಶ್, ರಾಣಾ ದಗ್ಗುಬಾಟಿ ಹಾಗೂ ವಿಜಯ್ ದೇವರಕೊಂಡ ಅವರನ್ನು ಬಿಗ್ ಬಾಸ್ ಸೀಸನ್ -3 ನಿರೂಪಣೆ ಮಾಡಲು ಅಪ್ರೋಚ್ ಮಾಡಲಾಗಿದೆ. ಆದರೆ ಕಾರಣಾಂತರದಿಂದ ನಟರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.
ನಟರು ನಿರೂಪಣೆ ಮಾಡಲು ಒಪ್ಪದ ಕಾರಣ ಖಾಸಗಿ ವಾಹಿನಿ ನಿರೂಪಕಿಯಿಂದ ಕಾರ್ಯಕ್ರಮವನ್ನು ನಡೆಸಿಕೊಡಲು ಪ್ಲಾನ್ ಮಾಡಿದೆ. ಹಾಗಾಗಿ ರಿಯಾಲಿಟಿ ಶೋ ತಂಡ ನಟಿ ಅನುಷ್ಕಾ ಶೆಟ್ಟಿ ಅವರಿಗೆ ನಿರೂಪಣೆ ಮಾಡಲು ಅಪ್ರೋಚ್ ಮಾಡಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಮೊದಲ ಸೀಸನ್ ನಿರೂಪಣೆ ಮಾಡಿದ ಜೂ. ಎನ್‍ಟಿಆರ್ ಅವರು ಒಂದು ಸಂಚಿಕೆಗೆ 50 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ಹೇಳಲಾಗಿದೆ. ಎರಡನೇ ಸೀಸನ್ ನಟ ನಾನಿ ಅವರಿಗೆ ಒಂದು ಸಂಚಿಕೆಗೆ 10 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…