ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ.

ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ.

ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ ಶುಭ ಹಾರೈಸಿರುವ ಎ.ಆರ್ ರೆಹಮಾನ್, ಇದೇ ತಿಂಗಳು 22ಕ್ಕೆ ಬೆಂಗಳೂರಿನಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಅದರ ಸಿದ್ಧತೆಗಾಗಿ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಗಂಗಮ್ಮರನ್ನು ಭೇಟಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಾಕಿದ ವಿಡಿಯೋದಿಂದಾಗಿ ಎಲ್ಲೆಡೆ ಫೇಮಸ್ ಆಗಿದ್ದ ಗಂಗಮ್ಮ 20 ವರ್ಷದಿಂದಲೂ ಹಾಡುತ್ತಿದ್ದಾರೆ.ಇವರು ಫೇಸ್ಬುಕ್ ಹಾಡಿದ ಒಂದು ಹಾಡಿನ ವಿಡಿಯೋ 24 ಗಂಟೆಯಲ್ಲಿ ಬರೋಬ್ಬರಿ 5 ಲಕ್ಷಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದು, ವಿಡಿಯೋವನ್ನು ಸ್ಟುಡಿಯೋ ಮಾಲೀಕ ಶಿವಪ್ರಸಾದ್ ಲೈವ್ ಮಾಡಿದ್ದರು.

ನಾನು ಆರ್ಕೆಸ್ಟ್ರಾ ಕಾಲದಿಂದಲೂ ಹಾಡುತ್ತಿದ್ದೇನೆ.ನಂತರ ಕೊಪ್ಪಳದಲ್ಲಿ ಆರ್ಕೆಸ್ಟ್ರಾ ಶುರುವಾದಾಗ 20 ವರ್ಷದಿಂದ ಹಾಡಲು ಶುರು ಮಾಡಿದ್ದೇನೆ. ಈಗ ನಾನು ಗುರುತಿಸಿಕೊಳ್ಳುತ್ತಿದ್ದೇನೆ. ವಿಡಿಯೋ ವೈರಲ್ ಆಗಿದ್ದಕ್ಕೆ ನನ್ನ ಕುಟುಂಬದವರು ಸಂತೋಷವಾಗಿದ್ದಾರೆ ಎಂದು ಗಂಗಮ್ಮ ತಿಳಿಸಿದ್ದಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…