ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ.

ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ ಚಿತ್ರಕ್ಕೆ ದೊಡ್ಡ ಮೊತ್ತದ ಬಜೆಟ್ ಪ್ಲಾನ್ ಮಾಡಲಾಗಿದೆ ಎಂದು ಗೊತ್ತಾಗಿದೆ. ಯಶ್,ದರ್ಶನ್ ಅಭಿನಯದ ಸಿನಿಮಾಗಳು ಈಗಾಗಲೇ ತೆರೆ ಕಂಡು ದೇಶಾದ್ಯಂತ ಸದ್ದು ಮಾಡಿವೆ. ಶೀಘ್ರದಲ್ಲಿಯೇ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ತೆರೆ ಕಾಣಲಿದೆ. ಅದೇ ದಾರಿಯಲ್ಲಿ’ಭಜರಂಗಿ-2′ ನಿರ್ಮಾಣವಾಗುತ್ತಿದೆ. ಈ ಕುರಿತು ಲವಲವಿಕೆ ಜತೆ ಮಾತನಾಡಿದ್ದಾರೆ ನಿರ್ದೇಶಕ ಹರ್ಷ.

ಲಂಡನ್ನಿಂದ ಬೆಂಗಳೂರಿಗೆ ಹಿಂತಿರುಗಿದ ಹ್ಯಾಟ್ರಿಕ್ ಹೀರೋ ಶಿವಣ್ಣ : ಭಜರಂಗಿ-2ಚಿತ್ರವನ್ನು ಐದು ಭಾಷೆಗಳಲ್ಲಿ ನಿರ್ಮಾಣ ಮಾಡಲು ದೊಡ್ಡ ಪ್ಲಾನ್ ಮಾಡಿದ್ದೇವೆ. ನಿಮಾರ್ಪಕರು ಮತ್ತು ನಾನು ಮಾತುಕತೆ ಮಾಡುತ್ತಿದ್ದೇವೆ. ಕಥೆ, ಬಜೆಟ್,ಸೆಟ್ಗಳು ಸೇರಿ ಎಲ್ಲವನ್ನೂ ಪ್ಲಾನ್ ಮಾಡಿಕೊಂಡು ಶೂಟಿಂಗ್ ಆರಂಭಿಸಲಿದ್ದೇವೆ. ಇತ್ತೀಚೆಗೆ ಬೇರೆ ಬೇರೆ ಭಾಷೆಗಳ ಪ್ರೇಕ್ಷಕರು ಕನ್ನಡ ಚಿತ್ರಗಳನ್ನು ಖುಷಿಯಿಂದ ಸ್ವೀಕರಿಸುತ್ತಿದ್ದಾರೆ. ಇದುವೇ ನಮಗೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಬೇಕೆಂಬ ಪ್ರೇರಣೆ. ಶಿವಣ್ಣ ಅವರಿಗೆ ಕಥೆ ತುಂಬಾ ಇಷ್ಟವಾಗಿದೆ’ ಎನ್ನುತ್ತಾರೆ ಅವರು.

ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂದ ಶಿವಣ್ಣ : ಈ ಸಿನಿಮಾದ ಮೂಲಕ ಶಿವರಾಜ್ ಕುಮಾರ್ ನೇರವಾಗಿ ಅಷ್ಟೂ ಭಾಷೆಗಳಿಗೂ ಎಂಟ್ರಿ ಕೊಟ್ಟಂತಾಗುತ್ತದೆ. ಈಗಾಗಲೇ ಹಲವಾರು ಕನ್ನಡ ಚಿತ್ರಗಳಲ್ಲಿನಟಿಸಿರುವ ಮಲೆಯಾಳಿ ನಟಿ ಭಾವನಾ ಮೆನನ್ ನಾಯಕಿಯಾಗಿ ನಟಿಸಲಿದ್ದಾರೆ. ನಿರ್ಮಾಪಕ ಜಯಣ್ಣ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹಿಂದೆ ಹರ್ಷ ಹಾಗೂ ಶಿವಣ್ಣ ಕಾಂಬಿನೇಷನ್ನಲ್ಲಿಮೂಡಿಬಂದ ಸಿನಿಮೂ ಸೂಪರ್ಹಿಟ್ ನೀಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ