ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ.
* ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ.
* ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು.
* ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು.
* ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ ನೀರು ಸೇವಿಸಬಹುದು.
* ದೇಹದಲ್ಲಿರುವ ಬೇಡದ ಕೊಬ್ಬಿನಂಶ ಕರಗಿಸುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳುವವರಿಗೂ ಉತ್ತಮ.
* ಪ್ರತಿದಿನ ಬಾರ್ಲಿ ನೀರನ್ನು ಕುಡಿಯುವುದರಿಂದ ಕಿಡ್ನಿ ಸ್ಟೋನ್ ನಿಧಾನವಾಗಿ ಕರಗುತ್ತದೆ. ಪರಿಣಾಮವಾಗಿ ಮೂತ್ರಪಿಂಡಗಳ ಕಾರ್ಯಕ್ಷಮತೆ ಹೆಚ್ಚುತ್ತದೆ.
* ಅತಿಸಾರದಿಂದ ಬಳಲುತ್ತಿರುವವರಿಗೆ ತಕ್ಷಣವೇ ಒಂದು ಲೋಟ ಬಾರ್ಲಿ ನೀರನ್ನು ಕುಡಿಸುವ ಮೂಲಕ ನಿಲ್ಲಿಸಬಹುದು.
* ಬಾರ್ಲಿಯ ನೀರನ್ನು ಸೋಸಿ ಮುಖ ತೊಳೆದರೆ ಚರ್ಮದ ಕಾಂತಿ ಹೆಚ್ಚುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….