ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ.
ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ ಸಾಧ್ಯತೆಯಿದೆ.
ಚುನಾವಣೆ ನೀತಿ ಸಂಹಿತೆಯೇನಾದರೂ ಅಡ್ಡಿಯಾಗುವುದೇ ಎಂಬ ಬಗ್ಗೆ ಪ್ರಶ್ನೆ ಏಳುತ್ತಿದೆ. ಆದರೆ ಆಯೋಜಕರು, ಶತಮಾನಗಳಿಂದಲೂ ನಡೆಯುತ್ತಿರುವ ಸಾಂಪ್ರದಾಯಿಕ ಆಚರಣೆಯಾಗಿರುವುದರಿಂದ ಇದಕ್ಕೆ ಯಾವುದೇ ಅಡ್ಡಿ,ಆತಂಕಗಳು ಎದುರಾಗುವುದಿಲ್ಲ ಎನ್ನುತ್ತಾರೆ.
ಬಸವನಗುಡಿಯ ದೊಡ್ಡ ಗಣೇಶ ದೇವಸ್ಥಾನದ ಆವರಣದಲ್ಲಿ ವಿಶೇಷ ಪೂಜೆ ಹಾಗೂ ಬಸವನಿಗೆ ಕಡಲೆ ಕಾಯಿಗಳ ಅಭಿಷೇಕ ಇತ್ಯಾದಿಗಳು ನಡೆಯಲಿವೆ. ಈ ಬಾರಿಯ ಪರಿಷೆಯಲ್ಲಿ ಕನಿಷ್ಠ ಎರಡು ಸಾವಿರ ಮಳಿಗೆಗಳು ತೆರೆಯಲಿವೆ. ಇದಲ್ಲದೆ ಪೀಪಿ ಮತ್ತಿತರ ಸಾಮಗ್ರಿಗಳನ್ನು ಮಾರುವ ಸಂಚಾರಿ ಮಾರಾಟಗಾರರು ನೂರಾರು ಸಂಖ್ಯೆಯಲ್ಲಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.