ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ ಜನರು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಹಾಗಾದರೆ ನಾವು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡುವುದು ಒಳ್ಳೆಯದ ಅಥವಾ ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುವುದು ಕೆಟ್ಟದ್ದ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ.

ಸ್ನೇಹಿತರೆ ಕೆಲವು ಸಂಶೋಧನೆಯ ಪ್ರಕಾರ ಪುರುಷರು ಬೆಳಿಗ್ಗೆಯ ಸಮಯದಲ್ಲಿ ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡುವುದು ಬಹಳ ಒಳ್ಳೆಯದು ಎಂದು ತಿಳಿದು ಬಂದಿದೆ. ಇನ್ನು ಬಿಸಿ ನೀರಿನಲ್ಲಿ ಸ್ನಾನ ಮಾಡುವ ಪುರುಷರಲ್ಲಿ ನಪುಂಸಕತ್ವ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ, ಬಿಸಿ ನೀರಿನಲ್ಲಿ ಸ್ನಾನಮಾಡಿದರೆ ಅದೂ ಅವರ ಗಂಡಸುತನದ ಮೇಲೆ ನೇರ ಪರಿಣಾಮ ಬೀರುತ್ತದೆ ಮತ್ತು ಹೌದು ಸ್ನೇಹಿತರೆ ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡಿದರೆ ತಮ್ಮ ದೇಹದ ತಾಪಮಾನ ಜಾಸ್ತಿ ಆಗುತ್ತದೆ, ಹೀಗೆ ತಾಪಮಾನ ಜಾಸ್ತಿ ಆದರೆ ಗಂಡಸಿನಲ್ಲಿ ಇರುವ ಲೈಂಗಿಕ ಶಕ್ತಿ ಕುಗ್ಗುತ್ತದೆ ಎಂದು ಸಂಶೋದನೆಯಲ್ಲಿ ತಿಳಿದು ಬಂದಿದೆ.

ಈ ಕಾರಣದಿಂದ ಪುರುಷರು ಆದಷ್ಟು ತಣ್ಣೀರಿನ ಸ್ನಾನವನ್ನ ಮಾಡುವುದು ಬಹಳ ಒಳ್ಳೆಯದು, ಇನ್ನು ವಾತಾರಣದಲ್ಲಿ ಚಳಿ ಇದ್ದಾಗ ಎಲ್ಲರೂ ಕೂಡ ಬಿಸಿ ನೀರಿನ ಸ್ನಾನವನ್ನ ಮಾಡುತ್ತಾರೆ ಆದರೆ ಸ್ನೇಹಿತರೆ ಇದು ಒಳ್ಳೆಯದಲ್ಲ ಮತ್ತು ಇದರಿಂದ ದೇಹಕ್ಕೆ ಬಹಳ ತೊಂದರೆಯಾಗುತ್ತದೆ.ಇನ್ನು ಚಳಿಗಾಲದ ಸಮಯದಲ್ಲಿ ಬಿಸಿ ನೀರಿನ ಸ್ನಾನವನ್ನ ಮಾಡಿದರೆ ಹೃದಯಾಘಾತವಾಗುವ ಸಾಧ್ಯತೆ ಬಹಳ ಜಾಸ್ತಿ ಇರುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ, ಈ ಕಾರಣದಿಂದ ಚಳಿಗಾಲದಲ್ಲಿ ತಣ್ಣೀರಿನ ಸ್ನಾನ ಬಹಳ ಒಳ್ಳೆಯದು ಅಂತ ಹೇಳಬಹುದು. ಇನ್ನು ಹೆಚ್ಚಾಗಿ ಬಿಸಿ ನೀರಿನ ಸ್ನಾನವನ್ನ ಮಾಡಿದರೆ ಚರ್ಮಕ್ಕೆ ಸಂಬಂದಿಸಿದ ಖಾಯಿಲೆಗಳು ಕಾಣಿಸಿಕೊಳ್ಳುತ್ತದೆ ಮತ್ತು ಇದರಿಂದ ನಮ್ಮ ಸೌಂದರ್ಯ ಹಾಳಾಗುತ್ತದೆ, ಇನ್ನು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಮನುಷ್ಯನ ದೇಹದಲ್ಲಿನ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತದೆ ಅನುವುದು ಬೇಸರ ಸಂಗತಿಯಾಗಿದೆ.

ಇನ್ನು ಮದ್ಯಪಾನ ಮತ್ತು ಧೂಮಪಾನವನ್ನ ಮಾಡುವವರು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಅವರಿಗೆ ಹಲವು ರೀತಿಯ ರೋಗಗಳು ಕಾಣಿಸಿಕೊಳ್ಳುತ್ತದೆ. ಇನ್ನು ಬಿಸಿ ನೀರಿನ ಸ್ನಾನ ಹೃದಯದ ಬಡಿತವನ್ನ ಕಡಿಮೆ ಮಾಡುವುದರ ಜೊತೆಗೆ ಹೃದಯಾಘಾತವಾಗುವ ಸಾಧ್ಯತೆ ಜಾಸ್ತಿ ಇದೆ. ಇನ್ನು ಬಿಸಿನೀರಿನಲ್ಲಿ ಸ್ನಾನವನ್ನ ಮಾಡಿದರೆ ರಕ್ತದ ಒತ್ತಡದಲ್ಲಿ ಬದಲಾವಣೆ ಕಂಡುಬರುತ್ತದೆ, ಹೌದು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡಿದರೆ ರಕ್ತನಾಳಗಳು ಹಿಗ್ಗುತ್ತದೆ ಮತ್ತು ಇದರಿಂದ ಹೃದಯಕ್ಕೆ ತುಂಬಾ ತೊಂದರೆಯಾಗುತ್ತದೆ. ಇನ್ನು ಕೆಲವು ಜನರಿಗೆ ಬಿಸಿ ನೀರಿನ ಸ್ನಾನವನ್ನ ಮಾಡಿದ ಬಳಿಕ ತಲೆ ಸುತ್ತುವಿಕೆ ಕಂಡು ಬರುತ್ತದೆ,ರಕ್ತದ ಒತ್ತಡದಲ್ಲಿನ ಏರುಪೇರು ಇದು ಕಾರಣ ಅನ್ನಬಹುದು, ಈ ಎಲ್ಲಾ ಕಾರಣಗಳಿಂದ ಬೆಳಿಗ್ಗೆಯ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡುವುದು ನಿಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…