News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉಪಯುಕ್ತ ಮಾಹಿತಿ, ಸುದ್ದಿ

ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

258

ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ ಜನರು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಹಾಗಾದರೆ ನಾವು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡುವುದು ಒಳ್ಳೆಯದ ಅಥವಾ ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುವುದು ಕೆಟ್ಟದ್ದ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ.

ಸ್ನೇಹಿತರೆ ಕೆಲವು ಸಂಶೋಧನೆಯ ಪ್ರಕಾರ ಪುರುಷರು ಬೆಳಿಗ್ಗೆಯ ಸಮಯದಲ್ಲಿ ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡುವುದು ಬಹಳ ಒಳ್ಳೆಯದು ಎಂದು ತಿಳಿದು ಬಂದಿದೆ. ಇನ್ನು ಬಿಸಿ ನೀರಿನಲ್ಲಿ ಸ್ನಾನ ಮಾಡುವ ಪುರುಷರಲ್ಲಿ ನಪುಂಸಕತ್ವ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ, ಬಿಸಿ ನೀರಿನಲ್ಲಿ ಸ್ನಾನಮಾಡಿದರೆ ಅದೂ ಅವರ ಗಂಡಸುತನದ ಮೇಲೆ ನೇರ ಪರಿಣಾಮ ಬೀರುತ್ತದೆ ಮತ್ತು ಹೌದು ಸ್ನೇಹಿತರೆ ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡಿದರೆ ತಮ್ಮ ದೇಹದ ತಾಪಮಾನ ಜಾಸ್ತಿ ಆಗುತ್ತದೆ, ಹೀಗೆ ತಾಪಮಾನ ಜಾಸ್ತಿ ಆದರೆ ಗಂಡಸಿನಲ್ಲಿ ಇರುವ ಲೈಂಗಿಕ ಶಕ್ತಿ ಕುಗ್ಗುತ್ತದೆ ಎಂದು ಸಂಶೋದನೆಯಲ್ಲಿ ತಿಳಿದು ಬಂದಿದೆ.

ಈ ಕಾರಣದಿಂದ ಪುರುಷರು ಆದಷ್ಟು ತಣ್ಣೀರಿನ ಸ್ನಾನವನ್ನ ಮಾಡುವುದು ಬಹಳ ಒಳ್ಳೆಯದು, ಇನ್ನು ವಾತಾರಣದಲ್ಲಿ ಚಳಿ ಇದ್ದಾಗ ಎಲ್ಲರೂ ಕೂಡ ಬಿಸಿ ನೀರಿನ ಸ್ನಾನವನ್ನ ಮಾಡುತ್ತಾರೆ ಆದರೆ ಸ್ನೇಹಿತರೆ ಇದು ಒಳ್ಳೆಯದಲ್ಲ ಮತ್ತು ಇದರಿಂದ ದೇಹಕ್ಕೆ ಬಹಳ ತೊಂದರೆಯಾಗುತ್ತದೆ.ಇನ್ನು ಚಳಿಗಾಲದ ಸಮಯದಲ್ಲಿ ಬಿಸಿ ನೀರಿನ ಸ್ನಾನವನ್ನ ಮಾಡಿದರೆ ಹೃದಯಾಘಾತವಾಗುವ ಸಾಧ್ಯತೆ ಬಹಳ ಜಾಸ್ತಿ ಇರುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ, ಈ ಕಾರಣದಿಂದ ಚಳಿಗಾಲದಲ್ಲಿ ತಣ್ಣೀರಿನ ಸ್ನಾನ ಬಹಳ ಒಳ್ಳೆಯದು ಅಂತ ಹೇಳಬಹುದು. ಇನ್ನು ಹೆಚ್ಚಾಗಿ ಬಿಸಿ ನೀರಿನ ಸ್ನಾನವನ್ನ ಮಾಡಿದರೆ ಚರ್ಮಕ್ಕೆ ಸಂಬಂದಿಸಿದ ಖಾಯಿಲೆಗಳು ಕಾಣಿಸಿಕೊಳ್ಳುತ್ತದೆ ಮತ್ತು ಇದರಿಂದ ನಮ್ಮ ಸೌಂದರ್ಯ ಹಾಳಾಗುತ್ತದೆ, ಇನ್ನು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಮನುಷ್ಯನ ದೇಹದಲ್ಲಿನ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತದೆ ಅನುವುದು ಬೇಸರ ಸಂಗತಿಯಾಗಿದೆ.

ಇನ್ನು ಮದ್ಯಪಾನ ಮತ್ತು ಧೂಮಪಾನವನ್ನ ಮಾಡುವವರು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಅವರಿಗೆ ಹಲವು ರೀತಿಯ ರೋಗಗಳು ಕಾಣಿಸಿಕೊಳ್ಳುತ್ತದೆ. ಇನ್ನು ಬಿಸಿ ನೀರಿನ ಸ್ನಾನ ಹೃದಯದ ಬಡಿತವನ್ನ ಕಡಿಮೆ ಮಾಡುವುದರ ಜೊತೆಗೆ ಹೃದಯಾಘಾತವಾಗುವ ಸಾಧ್ಯತೆ ಜಾಸ್ತಿ ಇದೆ. ಇನ್ನು ಬಿಸಿನೀರಿನಲ್ಲಿ ಸ್ನಾನವನ್ನ ಮಾಡಿದರೆ ರಕ್ತದ ಒತ್ತಡದಲ್ಲಿ ಬದಲಾವಣೆ ಕಂಡುಬರುತ್ತದೆ, ಹೌದು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡಿದರೆ ರಕ್ತನಾಳಗಳು ಹಿಗ್ಗುತ್ತದೆ ಮತ್ತು ಇದರಿಂದ ಹೃದಯಕ್ಕೆ ತುಂಬಾ ತೊಂದರೆಯಾಗುತ್ತದೆ. ಇನ್ನು ಕೆಲವು ಜನರಿಗೆ ಬಿಸಿ ನೀರಿನ ಸ್ನಾನವನ್ನ ಮಾಡಿದ ಬಳಿಕ ತಲೆ ಸುತ್ತುವಿಕೆ ಕಂಡು ಬರುತ್ತದೆ,ರಕ್ತದ ಒತ್ತಡದಲ್ಲಿನ ಏರುಪೇರು ಇದು ಕಾರಣ ಅನ್ನಬಹುದು, ಈ ಎಲ್ಲಾ ಕಾರಣಗಳಿಂದ ಬೆಳಿಗ್ಗೆಯ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡುವುದು ನಿಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಈ ನಟಿಯ ಮದುವೆಗೆ ಬೆತ್ತಲೆಯಾಗಿ ಹೋದ್ರೆ ಮಾತ್ರ ಪ್ರವೇಶವಂತೆ..!

    ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ ಪುರುಷರ ಜೊತೆ ಸಂಬಂಧ ಬೆಳೆಸಿ ಹೇಳೋದೇನು ಗೊತ್ತಾ…?ತಿಳಿಯಲು ಈ ಲೇಖನ ಓದಿ..

    ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.

  • ಸುದ್ದಿ

    ಸ್ಪೋಟಕ ಮಾಹಿತಿ;ಪಬ್‌ಜಿ ವ್ಯಸನದಿಂದಾಗಿ ಯುವಕನ ಜೀವನವಾಯ್ತು ನರಕ!

    ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 06/07/2019.

    ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…

  • ಸಿನಿಮಾ

    ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

    ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…