ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ ಸಣ್ಣಗೆ ಇದ್ದ ಎಷ್ಟರಮಟ್ಟಿಗೆ ಎಂದರೆ ಗಾಳಿ ಬಂದರೆ ತೋರುವ ರೀತಿ ಆತನಿಗೆ ಅವರು ಫ್ರೆಂಡ್ಸ್ ರೇಗಿಸುತ್ತಾ ಇರುತ್ತಾರೆ ಆದ್ದರಿಂದ ಫ್ರೆಂಡ್ಸ್ ಹೇಳುತ್ತಾರೆ ಬಿಯರ್ ಕುಡಿದರೆ ದಪ್ಪವಾಗುತ್ತದೆ.
ಆದ್ದರಿಂದ ಅವರು ಪ್ರತಿದಿನ ಕುಡಿಯುವುದಕ್ಕೆ ಆರಂಭಿಸುತ್ತಾನೆ ಒಂದು ವರ್ಷ ಪೂರ್ತಿ ದಿನ ಕುಡಿಯುವುದಕ್ಕೆ ಆರಂಭಿಸುತ್ತಾನೆ ನಂತರ ಕುಡಿಯುವುದರ ಜೊತೆಗೆ ಜಿಮ್ ಗೆ ಹೋಗಿ ವಾಕೌಟ್ ಕೂಡ ಮಾಡುತ್ತಾರೆ ಇದರಿಂದ ಆತನು ತುಂಬಾ ಹ್ಯಾಂಡ್ಸಮ್ ಆಗಿ ಕಾಣಿಸುತ್ತಾನೆ ಕುಡಿಯುವುದರಿಂದ ಬಿಪಿ ಸಮಸ್ಯೆ ಹಾಗೂ ಹೃದಯ ಹೀನತೆಯ ಸಮಸ್ಯೆಗಳು ಬರುವುದಿ ಇಲ್ಲ ಇದರಲ್ಲಿ ಫೈಬರ್ ಇರುವುದರಿಂದ ಕೆಟ್ಟ ರಕ್ತವನ್ನು ಹೊರಹಾಕುತ್ತದೆ ಅಗತ್ಯಕ್ಕೆ ತಕ್ಕಂತೆ ಬಿಯರ್ ನ ಕುಡಿದರೆ ಮಧುಮೇಹ ಕಾಯಿಲೆಗಳು ಬರುವುದಿಲ್ ಹೆಚ್ಚಾಗಿ ಕುಡಿದರೆ ಕೊಲೆಸ್ಟ್ರಾಲನ್ನು ಹೆಚ್ಚು ಮಾಡುತ್ತದೆ ಹಾಗೂ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾನಿಕರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…