ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ ಸಣ್ಣಗೆ ಇದ್ದ ಎಷ್ಟರಮಟ್ಟಿಗೆ ಎಂದರೆ ಗಾಳಿ ಬಂದರೆ ತೋರುವ ರೀತಿ ಆತನಿಗೆ ಅವರು ಫ್ರೆಂಡ್ಸ್ ರೇಗಿಸುತ್ತಾ ಇರುತ್ತಾರೆ ಆದ್ದರಿಂದ ಫ್ರೆಂಡ್ಸ್ ಹೇಳುತ್ತಾರೆ ಬಿಯರ್ ಕುಡಿದರೆ ದಪ್ಪವಾಗುತ್ತದೆ.

ಆದ್ದರಿಂದ ಅವರು ಪ್ರತಿದಿನ ಕುಡಿಯುವುದಕ್ಕೆ ಆರಂಭಿಸುತ್ತಾನೆ ಒಂದು ವರ್ಷ ಪೂರ್ತಿ ದಿನ ಕುಡಿಯುವುದಕ್ಕೆ ಆರಂಭಿಸುತ್ತಾನೆ ನಂತರ ಕುಡಿಯುವುದರ ಜೊತೆಗೆ ಜಿಮ್ ಗೆ ಹೋಗಿ ವಾಕೌಟ್ ಕೂಡ ಮಾಡುತ್ತಾರೆ ಇದರಿಂದ ಆತನು ತುಂಬಾ ಹ್ಯಾಂಡ್ಸಮ್ ಆಗಿ ಕಾಣಿಸುತ್ತಾನೆ ಕುಡಿಯುವುದರಿಂದ ಬಿಪಿ ಸಮಸ್ಯೆ ಹಾಗೂ ಹೃದಯ ಹೀನತೆಯ ಸಮಸ್ಯೆಗಳು ಬರುವುದಿ ಇಲ್ಲ ಇದರಲ್ಲಿ ಫೈಬರ್ ಇರುವುದರಿಂದ ಕೆಟ್ಟ ರಕ್ತವನ್ನು ಹೊರಹಾಕುತ್ತದೆ ಅಗತ್ಯಕ್ಕೆ ತಕ್ಕಂತೆ ಬಿಯರ್ ನ ಕುಡಿದರೆ ಮಧುಮೇಹ ಕಾಯಿಲೆಗಳು ಬರುವುದಿಲ್ ಹೆಚ್ಚಾಗಿ ಕುಡಿದರೆ ಕೊಲೆಸ್ಟ್ರಾಲನ್ನು ಹೆಚ್ಚು ಮಾಡುತ್ತದೆ ಹಾಗೂ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾನಿಕರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…