ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.
ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.
ಫೇಶಿಯಲ್ ಕಾಸ್ಮೆಟಿಕ್ ಸರ್ಜನ್ ಡಾ. ಜೂಲಿಯನ್ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್ ದಿವಾ ಬಿಯಾನ್ಸ್ ಎರಡನೇ.
ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್ ಹರ್ಡ್, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್ ಸ್ಟಾರ್ ಅರಿನಾ ಗ್ರ್ಯಾಂಡ್ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.