ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ.

ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ.

ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿರುವುದರಿಂದ ಗ್ಯಾಸ್ ಸರಬರಾಜು ಆಗಿಲ್ಲ. ಹೀಗಾಗಿ ಸೋಲೂರು ಪ್ಲಾಂಟ್ನಲ್ಲಿ ಸಾವಿರಾರು ಲಾರಿಗಳು ಸಾಲುಗಟ್ಟಿ ನಿಂತಿವೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಮಂಡ್ಯ ಜಿಲ್ಲೆಗಳಿಗೆ ಸೋಲೂರಿನಿಂದ ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ. ಅಲ್ಲದೇ, ಬೆಂಗಳೂರಿನಲ್ಲಿ ಅತಿಹೆಚ್ಚು ಬಿಪಿ ಗ್ಯಾಸ್ ಸಂಪರ್ಕ ಹೊಂದಿದೆ. ಬೆಂಗಳೂರು ನಗರದಲ್ಲಿ 62ಕ್ಕೂ ಹೆಚ್ಚು ಹಂಚಿಕೆ ಕೇಂದ್ರಗಳಲ್ಲಿ ಸಿಲಿಂಡರ್ಗಳು ಸಿಗದಂತಾಗಿದೆ. ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…