ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ.
ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು ಹಗ್ ಮಾಡಿ ಗುಡ್ ನೈಟ್ ಹೇಳೋದು ಜಾಸ್ತಿ ಆಗೋಗಿದೆ ಎಂದು ಪ್ರಿಯಾಂಕ ಅವರು ಶೈನ್ ಬಳಿ ಹೇಳುತ್ತಿದ್ದರು. ತಕ್ಷಣ ಪ್ರತಿಕ್ರಿಯೆ ನೀಡಿದ ವಾಸುಕಿ ವೈಭವ್ ಅವರು, ಹಾಗೇನಿಲ್ಲಾ. ನಿಮ್ಮನ್ನು ಕೂಡ ಹಗ್ ಮಾಡ್ತೀನಿ ಬನ್ನಿ ಎಂದು ಇದ್ದಕ್ಕಿದ್ದ ಹಾಗೆ ಪ್ರಿಯಾಂಕರನ್ನು ತಬ್ಬಿಕೊಂಡೇ ಬಿಟ್ಟರು.
ವಾಸುಕಿ ಅವರು ಪ್ರಿಯಾಂಕರನ್ನು ತಬ್ಬಿಕೊಂಡದ್ದನು ಭೂಮಿ ಅವರು ಬೆಡ್ ರೂಮಿನ ಗ್ಲಾಸ್ ಬಳಿ ನಿಂತು ನೋಡಿದರು. ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡ ದೃಶ್ಯ ಕಣ್ಣುತುಂಬಿಕೊಂಡು ಕೆಂಡಾಮಂಡಲವಾದ ಭೂಮಿ ಸೀದಾ ಹೋಗಿ ಬೆಡ್ ಶೀಟ್ ಹೊದ್ದುಕೊಂಡು ಕೋಪದಲ್ಲಿಯೇ ಮಲಗಿಯೇ ಬಿಟ್ಟರು.ಇದು ವಾಸುಕಿ ಅವರ ಅರಿವಿಗೂ ಬಂತು.
ಇನ್ನು ನೋಡಿ ಮಾರನೆಯ ಇಡೀ ಸಂಪೂರ್ಣ ದಿನ ಭೂಮಿ ಕೋಪ ಮಾಡಿಕೊಂಡಿದ್ದಾರೇನೋ ಅಂತ ಭೂಮಿ ಹಿಂದಿಂದೆಯೇ ಸುತ್ತುತ್ತಾ ಕ್ಷಮೆ ಕೇಳಿದ್ದು ಕೆಟ್ಟದಾಗಿ ಕಾಣುತಿತ್ತು. ಇತ್ತ ಭೂಮಿ ವಾಸುಕಿಯನ್ನು ತನ್ನ ಸ್ವತ್ತಂತೆ ನಡೆದುಕೊಳ್ಳುತ್ತಿರುವುದು ಪ್ರೇಕ್ಷಕರಿಗೆ ರೋದನೆಯಾಗಿದೆ.
ಪ್ರೇಕ್ಷಕರಿಗೆ ಮಾತ್ರವಲ್ಲ.. ಬಿಗ್ ಬಾಸ್ ಮನೆಯ ಸದಸ್ಯರಿಗೇ ಈ ಬಗ್ಗ್ರ್ ಅಸಹ್ಯ ಹುಟ್ಟಿತೇನೋ. ವಾಸುಕಿಯನ್ನು ಹರೀಶ್ ರಾಜ್, ಕುರಿ ಪ್ರತಾಪ್ ಸೇರಿದಂತೆ ಎಲ್ಲರೂ ವಾಸುಕಿ ವೈಭವ್ ರನ್ನು ಆಡಿಕೊಳ್ಳಲು ಶುರು ಮಾಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…