ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ.

‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ ರಶ್ಮಿ ಭಾವಿಸಿದ್ದರು. ಆದರೆ, ದುರಾದೃಷ್ಟವಶಾತ್ ಮೂರೇ ವಾರಕ್ಕೆ ದುನಿಯಾ ರಶ್ಮಿಯ ‘ಬಿಗ್ಬಾಸ್’ ಪಯಣ ಅಂತ್ಯವಾಗಿದೆ.

‘ಬಿಗ್ ಬಾಸ್’ ಮನೆಯಿಂದ ಹೊರಗೆ ಹೋಗಲು ಈ ವಾರ ‘ಅಗ್ನಿಸಾಕ್ಷಿ’ಧಾರಾವಾಹಿಯ ಚಂದ್ರಿಕಾ ಪಾತ್ರಧಾರಿ ಪ್ರಿಯಾಂಕಾ, ‘ಕಿರಿಕ್ ಪಾರ್ಟಿ’ ಖ್ಯಾತಿಯಚಂದನ್ ಆಚಾರ್, ರಾಜು ತಾಳಿಕೋಟೆ, ವಾಸುಕಿ ವೈಭವ್ ಮತ್ತು ದುನಿಯಾರಶ್ಮಿ ನಾಮಿನೇಟ್ ಆಗಿದ್ದರು. ಐವರ ಪೈಕಿ ದುನಿಯಾ ರಶ್ಮಿಗೆ ವೀಕ್ಷಕರ ಬೆಂಬಲ ಲಭ್ಯವಾಗಿಲ್ಲ. ಹೀಗಾಗಿ ದುನಿಯಾ ರಶ್ಮಿಗೆ ಗೇಟ್ಪಾಸ್ ನೀಡಲಾಗಿದೆ.

ಒಂದ್ಕಡೆದುನಿಯಾ ರಶ್ಮಿ ಔಟ್ ಆದರೆ,ಇನ್ನೊಂದು ಕಡೆ ವೈಲ್ಡ್ ಕಾರ್ಡ್ಎಂಟ್ರಿ ರೂಪದಲ್ಲಿ ರೇಡಿಯೋ ಜಾಕಿ ಪೃಥ್ವಿ ‘ಬಿಗ್ ಬಾಸ್’ ಮನೆ ಪ್ರವೇಶಿಸಿದ್ದಾರೆ. ಪೃಥ್ವಿ ಕಾಲಿಟ್ಟ ಮೇಲೆ ‘ದೊಡ್ಮನೆ’ಯಲ್ಲಿನ ಗೇಮ್ ಪ್ಲಾನ್ಚೇಂಜ್ ಆಗುತ್ತಾ, ನೋಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
KOLAR NEWS PAPER 25-12-2022
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…