ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.

ಚಂದನಾ ಅವರು ಟಾಸ್ಕ್ ಮಾಡಿ ಮೈ ಹಾಗೂ ತಲೆಯಲ್ಲೆಲ್ಲ ಮರಳು ಆಗಿದ್ದ ಕಾರಣ ಸ್ನಾನ ಮಾಡಿದ್ದರು. ಆದರೆ ಇದು ಶೈನ್ ಹಾಗೂ ಕಿಶನ್ ಅವರಿಗೆ ಇಷ್ಟವಾಗಲಿಲ್ಲ. ಬಿಗ್ ಬಾಸ್ ಹೇಳುವ ಮೊದಲೇ ನೀವು ಏಕೆ ಸ್ನಾನ ಮಾಡಿದ್ದೀರಿ ಎಂದು ಚಂದನಾರನ್ನು ಪ್ರಶ್ನಿಸಿದ್ದರು. ಆಗ ಚಂದನಾ ಬಿಗ್ ಬಾಸ್ ಆದೇಶ ನೀಡಿದ್ದರು. ಹಾಗಾಗಿ ನಾನು ಸ್ನಾನ ಮಾಡಿಕೊಂಡು ಬಂದೆ ಎಂದು ಹೇಳಿದ್ದಾರೆ. ಈ ವೇಳೆ ಶೈನ್ ಹಾಗೂ ಕಿಶನ್ ಬಿಗ್ ಬಾಸ್ ಬೇರೆ ಆದೇಶ ನೀಡಿದ್ದರು ಎಂದು ಹೇಳಿದ್ದಾರೆ.

ಶೈನ್ ತಲೆಯಿರಬೇಕು ಎಂದಿದ್ದಾರೆ. ಆಗ ಚಂದನಾ ನಮಗೆ ತಲೆಯಿಲ್ಲ, ಬ್ರೇನ್ ಇಲ್ಲ, ಲದ್ದಿಯಿದೆ ಎಂದಿದ್ದಾರೆ. ಲದ್ದಿಯನ್ನು ಆನೆಗೆ, ಎಮ್ಮೆ ವಿಚಾರಕ್ಕೆ ಬಳಕೆ ಮಾಡುತ್ತಾರೆ ಎಂಬ ಬಗ್ಗೆಯೇ ಸಾಕಷ್ಟು ಚರ್ಚೆ ನಡೆಯಿತು. “ಗಾರ್ಡನ್ ಪ್ರದೇಶಕ್ಕೆ ಬರುವಂತೆ ಬಿಗ್ ಬಾಸ್ ಆದೇಶ ನೀಡಿದ್ದರು. ಅವರು ಬೇರೆ ಆದೇಶ ನೀಡಿರಲಿಲ್ಲ. ಹಾಗಿದ್ದರೆ ನಾವು ಬ್ಯಾಗ್ ಎತ್ತಿಕೊಂಡು ಬಂದು ಗಾರ್ಡನ್‌ಗೆ ಬಂದು ಕೂರುತ್ತಿದ್ದೆವು ಎಂದರು ಶೈನ್. ಆಗ ನೀವು ಮಾಡಬೇಕಿತ್ತು ಎಂದಿದ್ದಾರೆ ಚಂದನಾ.”

ವಾದ-ವಿವಾದ ಹೆಚ್ಚಾಗುತ್ತಿದ್ದಂತೆ ಶೈನ್ ಹೋಗಮ್ಮ ಕಂಡಿದ್ದೀನಿ ಎಂದು ಹೇಳಿದ್ದಾರೆ. ಆಗ ಚಂದನಾ ಕಂಡಿದ್ದೀರಾ? ಹೌದು. ಮತ್ತೆ ಬಂದು ಅದು ಮಾಡು ಇದು ಮಾಡು ಎಂದು ಹೇಳಿ ಆಗ ನೋಡಿಕೊಳ್ಳುತ್ತೀನಿ ಎಂದು ಹೇಳಿದ್ದಾರೆ. ಇದರಿಂದ ಮತ್ತೆ ಕೋಪಗೊಂಡ ಶೈನ್ ನಾನು ಯಾವಾಗ ಅದು ಮಾಡು ಇದು ಮಾಡು ಎಂದು ಹೇಳಿದ್ದೇನೆ. ನಿನ್ನ ವಯಸ್ಸಿಗೆ ತಕ್ಕಂತೆ ಮಾತಾಡು, ಬಾಯಿಗೆ ಬಂದಂತೆ ಮಾತನಾಡಬೇಡ ಎಂದು ಚಂದನಾಗೆ ಹೇಳಿದ್ದಾರೆ. ಆಗ ಚಂದನಾ ನಾನು ಮಾತನಾಡಲ್ಲ ಏನಿವಾಗ ಎಂದು ಪತ್ರಿಕ್ರಿಯಿಸಿದ್ದಾರೆ.

ಪ್ರತಿ ಮಾತಿಗೆ ಚಂದನಾ ವಾದ ಮಾಡುತ್ತಿರುವುದನ್ನು ನೋಡಿ ಶೈನ್, ಇದೆಲ್ಲ ನನ್ನ ಹತ್ತಿರ ಇಟ್ಟುಕೊಳ್ಳಬೇಡಿ. ಯಾರ ಹತ್ತಿರ ಇಟ್ಟಕೊಳ್ಳಬೇಕೋ ಅವರ ಹತ್ತಿರ ಇಟ್ಟುಕೊಳ್ಳಿ ಎಂದು ಅವಾಜ್ ಹಾಕಿದ್ದಾರೆ. ಶೈನ್ ಈ ರೀತಿ ಹೇಳುತ್ತಿದ್ದಂತೆ ಗಾರ್ಡನ್ ಏರಿಯಾದಲ್ಲಿ ಕುಳಿತ್ತಿದ್ದ ಚಂದನಾ ಅಳುತ್ತಾ ಮನೆಯೊಳಗೆ ಹೋಗಿದ್ದಾರೆ. ಚಂದನಾ ಅಳುತ್ತಿರುವುದನ್ನು ನೋಡಿ ಶೈನ್ ನಾನು ತಮಾಷೆ ಮಾಡಿದ್ದು, ಸಿರಿಯಸ್ ಆಗಿ ತಗೋಬೇಡ ಎಂದು ಚಂದನಾರನ್ನು ಸಮಾಧಾನ ಮಾಡಲು ಮುಂದಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್ನ ‘ಪಂಗಾ’ ಸಿನಿಮಾ ನಿರ್ದೇಶಕಿ ಅಶ್ವಿನಿ ಅಯ್ಯರ್ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…