ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ ಇದ್ದದ್ದು ನಿಜಕ್ಕೂ ಒಂದು ಸಾಧನೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಕುರಿ ಪ್ರತಾಪ್ ಮತ್ತು ಚಂದನ್ ಆಚಾರ್ ಅವರು ಫೈನಲ್ ಗೆ ಹೋಗುವುದು ಪಕ್ಕ ಅಂತ ಹೇಳಿದರೆ ತಪ್ಪಾಗಲ್ಲ.

ಇನ್ನು ಕಳೆದ ವಾರ ಎಲಿಮಿನೇಷನ್ ಗೆ ಆರು ಜನರು ನೊಮಿನೇಟ್ ಆಗಿದ್ದು ಚಂದನ ಅವರು ಕಡಿಮೆ ವೋಟ್ ಪಡೆದ ಕಾರಣ ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಇನ್ನು ಚಂದನ ಅವರು ಮನೆಯಿಂದ ಹೊರಗೆ ಬರುವಾಗ ಮನೆಯ ಸದಸ್ಯರಿಗೆ ಶಾಕ್ ಕೊಟ್ಟು ಮನೆಯಿಂದ ಹೊರಗೆ ಬಂದಿದ್ದಾರೆ, ಹಾಗಾದರೆ ಚಂದನ ಅವರು ಮನೆಯವರಿಗೆ ಕೊಟ್ಟ ಆ ಶಾಕ್ ಏನು ಮತ್ತು ಇಷ್ಟು ದಿನಗಳ ಬಿಗ್ ಬಾಸ್ ಮನೆಯಲ್ಲಿ ಇದ್ದ ಚಂದನ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಒಟ್ಟು ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ

ಹೌದು ಚಂದನ ಅವರು ಮನೆಯಿಂದ ಹೊರಗೆ ಬರುವಾಗ ಪ್ರೀಯಾಂಕ ಅವರಿಗೆ ಶಾಕ್ ಕೊಟ್ಟು ಮನೆಯಿಂದ ಹೊರಗೆ ಬಂದಿದ್ದಾರೆ, ಹೌದು ಚಂದನ ಅವರು ಮನೆಯಿಂದ ಹೊರಗೆ ಬರುವಾಗ ನೇರವಾಗಿ ನೊಮಿನೇಟ್ ಮಾಡಿದ್ದು ಪ್ರಿಯಾಂಕಾ ಅವರನ್ನ. ತಾನಾಯಿತು ತನ್ನ ತನ್ನ ಕೆಲಸ ಆಯಿತು ಎಂದು ಇರುತ್ತಿದ್ದ ಪ್ರೀಯಾಂಕ ಅವರನ್ನ ನೊಮಿನೇಟ್ ಮಾಡಿದ್ದನ್ನ ನೋಡಿ ಜನರು ಶಾಕ್ ಆಗಿದ್ದಾರೆ ಮತ್ತು ಇದನ್ನ ಕೇಳಿ ಸ್ವತಃ ಪ್ರಿಯಾಂಕಾ ಅವರಿಗೂ ಕೂಡ ಶಾಕ್ ಆಗಿದೆ. ಇನ್ನು ಇದರ ಜೊತೆಗೆ ಬರೋಬ್ಬರಿ 84 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಚಂದನ ಅವರಿಗೆ ವಾರಕ್ಕೆ 30 ಸಾವಿರ ರೂಪಾಯಿಯಂತೆ ಸುಮಾರು 4 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಏನೇ ಆಗಲಿ ಒಬ್ಬ ಹೆಣ್ಣು ಮಗಳು ಇಷ್ಟು ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ಸ್ಪರ್ಧಿಗಳಿಗೆ ಪ್ರತಿಸ್ಪರ್ಧಿಯಾಗಿ ನಿಂದು ಚನ್ನಾಗಿ ಆಟ ಆಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಹೇಳಿದರೆ ತಾಪಗಲ್ಲ. ಇನ್ನು ನಾಲ್ಕು ವಾರಗಳು ಮಾತ್ರ ಭಾಕಿ ಉಳಿದ್ದು ಮುಂದಿನ ವಾರ ಯಾವ ಸ್ಪರ್ಧಿ ಮನೆಯಿಂದ ಆಚೆ ಬರುತ್ತಾರೆ ಎಂದು ನಾವು ಕಾದು ನೋಡಬೇಕಾಗಿದೆ, ಇನ್ನು ಸ್ಪಧಿಗಳಿಗೆ ಬಹಳ ಕಠಿಣವಾದ ಟಾಸ್ಕ್ ಗಳನ್ನ ನೀಡಲಾಗುತ್ತಿದ್ದು ಬಹಳ ಕಷ್ಟಪಟ್ಟು ಆಡುತ್ತಿದ್ದಾರೆ. ಇನ್ನು ಮುಂದಿನ ವಾರ ಡಬಲ್ ಎಲಿಮಿನೇಷನ್ ಆಗುವ ಸಾಧ್ಯತೆ ಇದ್ದು ಯಾರು ಹೊರಗೆ ಬರುತ್ತಾರೆ ಎಂದು ಊಹೆ ಮಾಡುವುದು ಕಷ್ಟವಾಗಿದೆ. ಸ್ನೇಹಿತರೆ ನಿಮ್ಮ ಪ್ರಕಾರ ಮುಂದಿನ ವಾರ ಬಿಗ್ ಬಾಸ್ ಮನೆಯಿಂದ ಯಾವ ಸ್ಪರ್ಧಿ ಆಚೆ ಬರಬಹುದು ಮತ್ತು ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.