ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ ಇದ್ದದ್ದು ನಿಜಕ್ಕೂ ಒಂದು ಸಾಧನೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಕುರಿ ಪ್ರತಾಪ್ ಮತ್ತು ಚಂದನ್ ಆಚಾರ್ ಅವರು ಫೈನಲ್ ಗೆ ಹೋಗುವುದು ಪಕ್ಕ ಅಂತ ಹೇಳಿದರೆ ತಪ್ಪಾಗಲ್ಲ.

ಇನ್ನು ಕಳೆದ ವಾರ ಎಲಿಮಿನೇಷನ್ ಗೆ ಆರು ಜನರು ನೊಮಿನೇಟ್ ಆಗಿದ್ದು ಚಂದನ ಅವರು ಕಡಿಮೆ ವೋಟ್ ಪಡೆದ ಕಾರಣ ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಇನ್ನು ಚಂದನ ಅವರು ಮನೆಯಿಂದ ಹೊರಗೆ ಬರುವಾಗ ಮನೆಯ ಸದಸ್ಯರಿಗೆ ಶಾಕ್ ಕೊಟ್ಟು ಮನೆಯಿಂದ ಹೊರಗೆ ಬಂದಿದ್ದಾರೆ, ಹಾಗಾದರೆ ಚಂದನ ಅವರು ಮನೆಯವರಿಗೆ ಕೊಟ್ಟ ಆ ಶಾಕ್ ಏನು ಮತ್ತು ಇಷ್ಟು ದಿನಗಳ ಬಿಗ್ ಬಾಸ್ ಮನೆಯಲ್ಲಿ ಇದ್ದ ಚಂದನ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಒಟ್ಟು ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ

ಹೌದು ಚಂದನ ಅವರು ಮನೆಯಿಂದ ಹೊರಗೆ ಬರುವಾಗ ಪ್ರೀಯಾಂಕ ಅವರಿಗೆ ಶಾಕ್ ಕೊಟ್ಟು ಮನೆಯಿಂದ ಹೊರಗೆ ಬಂದಿದ್ದಾರೆ, ಹೌದು ಚಂದನ ಅವರು ಮನೆಯಿಂದ ಹೊರಗೆ ಬರುವಾಗ ನೇರವಾಗಿ ನೊಮಿನೇಟ್ ಮಾಡಿದ್ದು ಪ್ರಿಯಾಂಕಾ ಅವರನ್ನ. ತಾನಾಯಿತು ತನ್ನ ತನ್ನ ಕೆಲಸ ಆಯಿತು ಎಂದು ಇರುತ್ತಿದ್ದ ಪ್ರೀಯಾಂಕ ಅವರನ್ನ ನೊಮಿನೇಟ್ ಮಾಡಿದ್ದನ್ನ ನೋಡಿ ಜನರು ಶಾಕ್ ಆಗಿದ್ದಾರೆ ಮತ್ತು ಇದನ್ನ ಕೇಳಿ ಸ್ವತಃ ಪ್ರಿಯಾಂಕಾ ಅವರಿಗೂ ಕೂಡ ಶಾಕ್ ಆಗಿದೆ. ಇನ್ನು ಇದರ ಜೊತೆಗೆ ಬರೋಬ್ಬರಿ 84 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಚಂದನ ಅವರಿಗೆ ವಾರಕ್ಕೆ 30 ಸಾವಿರ ರೂಪಾಯಿಯಂತೆ ಸುಮಾರು 4 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಏನೇ ಆಗಲಿ ಒಬ್ಬ ಹೆಣ್ಣು ಮಗಳು ಇಷ್ಟು ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ಸ್ಪರ್ಧಿಗಳಿಗೆ ಪ್ರತಿಸ್ಪರ್ಧಿಯಾಗಿ ನಿಂದು ಚನ್ನಾಗಿ ಆಟ ಆಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಹೇಳಿದರೆ ತಾಪಗಲ್ಲ. ಇನ್ನು ನಾಲ್ಕು ವಾರಗಳು ಮಾತ್ರ ಭಾಕಿ ಉಳಿದ್ದು ಮುಂದಿನ ವಾರ ಯಾವ ಸ್ಪರ್ಧಿ ಮನೆಯಿಂದ ಆಚೆ ಬರುತ್ತಾರೆ ಎಂದು ನಾವು ಕಾದು ನೋಡಬೇಕಾಗಿದೆ, ಇನ್ನು ಸ್ಪಧಿಗಳಿಗೆ ಬಹಳ ಕಠಿಣವಾದ ಟಾಸ್ಕ್ ಗಳನ್ನ ನೀಡಲಾಗುತ್ತಿದ್ದು ಬಹಳ ಕಷ್ಟಪಟ್ಟು ಆಡುತ್ತಿದ್ದಾರೆ. ಇನ್ನು ಮುಂದಿನ ವಾರ ಡಬಲ್ ಎಲಿಮಿನೇಷನ್ ಆಗುವ ಸಾಧ್ಯತೆ ಇದ್ದು ಯಾರು ಹೊರಗೆ ಬರುತ್ತಾರೆ ಎಂದು ಊಹೆ ಮಾಡುವುದು ಕಷ್ಟವಾಗಿದೆ. ಸ್ನೇಹಿತರೆ ನಿಮ್ಮ ಪ್ರಕಾರ ಮುಂದಿನ ವಾರ ಬಿಗ್ ಬಾಸ್ ಮನೆಯಿಂದ ಯಾವ ಸ್ಪರ್ಧಿ ಆಚೆ ಬರಬಹುದು ಮತ್ತು ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….
ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.