ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ.
ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ. ಹೀಗಾಗಿ ಮನೆಯವರ ಮನಸ್ಥಿತಿ ತಿಳಿದುಕೊಳ್ಳಲು ನಾಮಿನೇಟ್ ಪ್ರಕ್ರಿಯೆ ಮಾಡಲಾಗಿತ್ತು.

ಅದರ ಅನುಸಾರ ಪ್ರಿಯಾಂಕಾ, ಭೂಮಿ ಶೆಟ್ಟಿ, ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದರು. ಈ ನಾಲ್ವರಲ್ಲಿ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿಯನ್ನು ಸುದೀಪ್ ಎಲಿಮಿನೇಟ್ ಮಾಡಿದ್ದಾರೆ.
ಇವರಲ್ಲಿ ದೀಪಿಕಾ ದಾಸ್ ಅವರನ್ನು ಸೇಫ್ ಎಂದು ಸುದೀಪ್ ಹೇಳಿದರು. ಉಳಿದ ಮೂವರಲ್ಲಿ ಇಂದು ಇಬ್ಬರು ಎಲಿಮಿನೇಟ್ ಆಗುತ್ತಾರೆ. ಭೂಮಿ ಶೆಟ್ಟಿ ಈ ವಾರ ಮೊದಲು ಎಲಿಮಿನೇಟ್ ಆಗುತ್ತಿರುವವರು ಎಂದು ಹೇಳಿದರು. ಇಂದು ಯಾರೇ ಎಲಿಮಿನೇಟ್ ಆದರೂ ವೇದಿಕೆಯ ಮೇಲೆ ಬರಲ್ಲ ಎಂದು ಇಷ್ಟು ದಿನ ಬಿಗ್‍ಬಾಸ್ ಮನೆಯಲ್ಲಿ ಕಳೆದ ಭೂಮಿ ಶೆಟ್ಟಿಯ ಜರ್ನಿಯ ವಿಡಿಯೋವನ್ನು ಪ್ಲೇ ಮಾಡಿದರು.

ವಿಡಿಯೋ ನೋಡಿದ ಭೂಮಿ, ಮನೆಯಿಂದ ಹೊರ ಹೋಗಲು ತುಂಬಾ ನೋವಾಗುತ್ತಿದೆ. ಬಿಗ್‍ಬಾಸ್ ವಾಯ್ಸ್, ಮನೆಯನ್ನು ಮಿಸ್ ಮಾಡಿಕೊಳ್ಳುತ್ತೇನೆ. ಆದರೆ ಅದ್ಭುತವಾದ ಅನುಭವ, ಎಲ್ಲರನ್ನೂ ಮಿಸ್ ಮಾಡಿಕೊಳ್ಳುತ್ತೇನೆ, ಒಳ್ಳೆಯ ಫ್ರೆಂಡ್ಸ್ ಸಿಕ್ಕಿದ್ದಾರೆ. ಖುಷಿಯಿಂದ ಹೋಗುತ್ತೇನೆ ಎಂದು ಗಳಗಳನೇ ಅತ್ತಿದ್ದಾರೆ.
ಮನೆಯಿಂದ ಹೊರ ಹೋಗುತ್ತಿರುವ ಎರಡನೇ ಸ್ಪರ್ಧಿ ಪ್ರಿಯಾಂಕಾ ಎಂದು ಸುದೀಪ್ ಹೇಳಿದರು. ಬಳಿಕ ಪ್ರಿಯಾಂಕಾ ಅವರ ಬಿಗ್‍ಬಾಸ್ ಜರ್ನಿಯ ವಿಡಿಯೋ ಪ್ಲೇ ಮಾಡಿದರು.

ವಿಡಿಯೋ ನೋಡಿ ಮಾತನಾಡಿದ ಪ್ರಿಯಾಂಕಾ, ನಿಮ್ಮ ಜೊತೆ ಮಾತನಾಡೋಕೆ ಆಗುತ್ತಿಲ್ಲ ಎಂದು ತುಂಬಾ ನೋವಾಗುತ್ತಿದೆ. ನಾನು ಅತ್ತಾಗ ಮನೆಯ ಎಲ್ಲರೂ ಸಮಾಧಾನ ಮಾಡಿದ್ದಾರೆ. ಹೀಗಾಗಿ ನಾನು ಏನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ ಎಂದು ಮನೆಯವರ ಬಳಿ ಕ್ಷಮೆ ಕೇಳಿದರು. ನಂತರ ನನಗೆ ತಿಳಿದ ಹಾಗೆ ಆಟವಾಡಿದ್ದೇನೆ ತಪ್ಪಾಗಿದ್ದರೆ ಸಾರಿ ಸರ್ ಎಂದು ಸುದೀಪ್ ಬಳಿಯೂ ಕ್ಷಮೆ ಕೇಳಿ ಕಣ್ಣೀರು ಹಾಕಿದ್ದಾರೆ.
ಕೊನೆಯ ಕ್ಷಣದಲ್ಲಿ ಸುದೀಪ್ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ನೀವಿಬ್ಬರು ಮನೆಯಿಂದ ಹೊರಗೆ ಬರದೆ ಮನೆಯಲ್ಲಿಯೇ ಇರಿ. ಮುಂದಿನ ಶನಿವಾರ ಮತ್ತೆ ಸಿಗೋಣ ಎಂದು ಹೇಳಿ ಸುದೀಪ್ ಹೋಗಿದ್ದಾರೆ. ಇದನ್ನು ಕೇಳಿದ ತಕ್ಷಣ ಪ್ರಿಯಾಂಕಾ ಮತ್ತು ಭೂಮಿ ಒಂದು ಕ್ಷಣ ಅಚ್ಚರಿ ಪಟ್ಟಿದ್ದಾರೆ. ನಂತರ ಮನೆಯ ಎಲ್ಲಾ ಸ್ಪರ್ಧಿಗಳು ಅವರಿಬ್ಬರನ್ನು ಅಪ್ಪಿಕೊಂಡು ಸಂತಸಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.