ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ..
ಬಿಗ್ ಮನೆಯ ಮಂದಿಗೆ ಬಿಗ್‍ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ ಅಕ್ಷತಾ ಹೇಳಬೇಕಾಗಿತ್ತು.
ಟಾಸ್ಕ್ ಶುರುವಾಗಿ ರಶ್ಮಿ ಕಣ್ಣಿಗೆ ಬಟ್ಟೆ ಕಟ್ಟಲಾಗಿದ್ದು, ಮಡಿಕೆ ಒಡೆಯುತ್ತಿದ್ದರು. ಉಳಿದ ಸ್ಪರ್ಧಿಗಳು ಅವರಿಗೆ ಗೈಡ್ ಮಾಡಲು ಎಲ್ಲರೂ ಕೂಗಾಡುತ್ತಿದ್ದರು. ಈ ನಡುವೆ ಅಕ್ಷತಾ ಮಡಿಕೆಯಲ್ಲಿ ಸಿಕ್ಕ ಚೀಟಿಗಳನ್ನು ಓದಿ ಪದಾರ್ಥಗಳ ಹೆಸರನ್ನು ಹೇಳುತ್ತಿದ್ದರು. ಅಕ್ಷತಾ ಹೇಳುವ ಪದಾರ್ಥವನ್ನು ಆಂಡಿ ಬರೆಯುತ್ತಿದ್ದರು. ಆದರೆ ಎಲ್ಲರೂ ಕೂಗಾಡುತ್ತಿದ್ದ ಕಾರಣ ಅಕ್ಷತಾ ಹೇಳುತ್ತಿದ್ದ ಪದಾರ್ಥಗಳ ಹೆಸರು ಕೇಳಿಸುತ್ತಿರಲಿಲ್ಲ.
ಕೆಲವು ಬಾರಿ ಅಕ್ಷತಾ, ಆಂಡಿ ಬಳಿ ಬಂದು ಹೇಳುತ್ತಿದ್ದರು. ಈ ವೇಳೆ ಬಝರ್ ಶಬ್ಧ ಬಂತು. ಆಗ ಪಾಯಿಂಟ್ಸ್ ಇನ್ನೂ ಉಳಿದಿತ್ತು. ಹೀಗಾಗಿ ಕೋಪಗೊಂಡ ರಾಕೇಶ್, ಅಕ್ಷತಾ ವಿರುದ್ಧ ಕೂಗಾಡುತ್ತಿದ್ದರು. ಆಗ ರಾಕೇಶ್, ನೀನು ಹತ್ತಿರ ಬಂದು ಹೇಳಬೇಕಿತ್ತು. ಯಾಕಂದ್ರೆ ಇನ್ನು ಪಾಯಿಂಟ್ಸ್ ಇತ್ತು ಅಂತ ಅಕ್ಷತಾಗೆ ಹೇಳಿದ್ರು. ಆಗ ಅಕ್ಷತಾ, ಎಲ್ಲರೂ ಕೂಡಾಗುತ್ತಿದ್ದರು ಆದ್ದರಿಂದ ನನ್ನ ಧ್ವನಿ ಕೇಳಿಸುತ್ತಿರಲಿಲ್ಲ ಎಂದು ರಾಕೇಶ್‍ಗೆ ಉತ್ತರ ಕೊಟ್ಟರು.
ಮಾತು ಮುಂದುವರಿಸಿದ ರಾಕೇಶ್, ನೀನು ಎಲ್ಲರ ಧ್ವನಿಗಿಂತ ಜೋರಾಗಿ ಕೇಳಿಸುವ ರೀತಿ ಹೇಳಬೇಕಿತ್ತು ಎಂದು ಅಕ್ಷತಾಗೆ ಹೇಳಿದರು. ಇದರಿಂದ ಬೇಸರಗೊಂಡ ಅಕ್ಷತಾ ತಪ್ಪು ನನ್ನದೆ, ಕ್ಷಮಿಸಿ ಎಂದು ಹೇಳಿ ಕೈ ಮುಗಿದು ರಾಕೇಶ್ ಕಾಲಿಗೆ ಬಿದ್ದಿದ್ದಾರೆ. ಬಳಿಕ ಇದೇ ವಿಚಾರಕ್ಕೆ ಅಕ್ಷತಾ ಮತ್ತು ರಾಕೇಶ್ ನಡುವೆ ಮಾತಿನ ಚಕಮಕಿ ನಡೆದಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…
ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.