ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ.
ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್,
ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ,
ಇಂಡಿ- ಕಾಸಾಗೌಡ ಬಿರಾದಾರ್,
ಗುರಮಿಠಕಲ್- ಲಲಿತಾ ಅನಾಪುರ್,
ಬೀದರ್- ಈಶ್ವರ್ ಸಿಂಗ್ ಠಾಕೂರ್,
ಭಾಲ್ಕಿ- ಪ್ರಕಾಶ್ ಖಂಡ್ರೆ,
ಗಂಗಾವತಿ- ಪರಣ್ಣ ಮುನವಳ್ಳಿ,
ಕಲಘಟಗಿ- ನಾಗರಾಜ್ ಛಬ್ಬಿ,
ಹಾನಗಲ್- ಶಿವರಾಜ್ ಸಜ್ಜನರ್,
ಹಾವೇರಿ (ಎಸ್ಸಿ)- ಗವಿಸಿದ್ದಪ್ಪ ದ್ಯಾಮಣ್ಣವರ್,
ಹರಪ್ಪನಹಳ್ಳಿ- ಕರುಣಾಕರ್ ರೆಡ್ಡಿ,
ದಾವಣಗೆರೆ ಉತ್ತರ- ಲೋಕಿಕೆರೆ ನಾಗರಾಜ್,
ದಾವಣಗೆರೆ ದಕ್ಷಿಣ- ಅಜಯ್ ಕುಮಾರ್,
ಮಾಯಕೊಂಡ (ಎಸ್ಸಿ)- ಬಸವರಾಜ್ ನಾಯ್ಕ್,
ಚನ್ನಗಿರಿ- ಶಿವಕುಮಾರ್,
ಬೈಂದೂರು- ಗುರುರಾಜ್ ಗಂಟಿಹೊಳೆ,
ಮೂಡಿಗೆರೆ (ಎಸ್ಸಿ)- ದೀಪಕ್ ದೊಡ್ಡಯ್ಯ,
ಗುಬ್ಬಿ- ಎಸ್ಡಿ ದಿಲೀಪ್ ಕುಮಾರ್,
ಶಿಡ್ಲಘಟ್ಟ- ರಾಮಚಂದ್ರ ಗೌಡ,
ಕೋಲಾರ ಗೋಲ್ಡ್ ಫೀಲ್ಡ್ (ಎಸ್ಸಿ)- ಅಶ್ವಿನಿ ಸಂಪಂಗಿ,
ಶ್ರವಣ ಬೆಳಗೊಳ- ಚಿದಾನಂದ,
ಅರಸೀಕರೆ- ಜಿವಿ ಬಸವರಾಜ್
ಹೆಗಡಗಡ ದೇವನ ಕೋಟೆ (ಎಸ್ಟಿ)- ಕೃಷ್ಣ ನಾಯ್ಕ್.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…