ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು.
ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ ಪೊಟ್ಸ್ ಹಾಗೂ ಹಣ್ಣು ಹಂಪಲುಗಳ ಸೇವನೆ ದೇಹಕ್ಕೆ ಹೆಚ್ಚು ಅನುಕೂಲತೆಯನ್ನು ಮಾಡಿಕೊಡುತ್ತದೆ.
ಬೀಟ್ರೂಟ್ ಇದರ ಸೇವನೆ ದೇಹಕ್ಕೆ ಹೆಚ್ಚು ಪೋಷಕಾಂಶಗಳನ್ನು ನೀಡುತ್ತದೆ ಹಾಗೂ ಇದರಲ್ಲಿರುವ ವಿಟಮಿನ್ ಅಂಶಗಳು ರಕ್ತ ವೃದ್ಧಿಗೆ ಸಹಕಾರಿ ಬಿಟ್ರೋಟ್ ಅನ್ನು ಜ್ಯುಸ್ ಮಾಡಿ ಸೇವನೆ ಮಾಡಿ ಅಥವಾ ಅಡುಗೆಗಳಲ್ಲಿ ಬಳಸಿ ಸೇವನೆ ಮಾಡುವುದರಿಂದ ಅರೋಗ್ಯ ವೃದ್ಧಿಯಾಗುವದು
ಹಸಿ ತರಕಾರಿ ಹಸಿರು ತರಕಾರಿಗಳಾದ ಎಲೆಕೋಸು, ಹೂಕೋಸು, ಸಿಹಿಗೆಣಸು ತರಕಾರಿಗಳಲ್ಲಿ ಪೌಷ್ಟಿಕ ಅಂಶಗಳು ಹೇರಳವಿರುವುದರಿಂದ ದೇಹದ ಆರೋಗ್ಯಕ್ಕೆ ಉತ್ತಮ. ದೇಹದ ತೂಕ ಹೆಚ್ಚಾಗುವುದನ್ನು ನಿಯಂತ್ರಿಸಬಹುದು. ರಕ್ತ ಉತ್ಪಾದನೆಗೆ ಸಹಾಯಕಾರಿ. ಹಸಿ ತರಕಾರಿಯನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸಕ್ರಿಯವಾಗಿ ಕಾರ್ಯನಿರ್ವಹಿಸಲು ನೆರವಾಗುತ್ತದೆ.
ಹಣ್ಣುಗಳು ಹಣ್ಣುಗಳ ಸೇವನೆಯಿಂದ ದೇಹದ ಬೆಳವಣಿಗೆ ಮತ್ತು ಅರೋಗ್ಯ ವೃದ್ಧಿಯಾಗಲು ಸಹಕಾರಿ ಕಲ್ಲಂಗಡಿ ಸೇಬು ಮಾವು ಸಪೋಟ ಕಿತ್ತಳೆಹಣ್ಣು ಮುಂತಾದ ಹಣ್ಣುಗಳು ಆರೋಗ್ಯದ ನಿಧಿಯನ್ನು ಹೊಂದಿರುವಂಥದಾಗಿದೆ.
ಬಾದಾಮಿ ಬಾದಾಮಿ ಪಿಸ್ತಾ ಗೋಡಂಬಿ ಅಂಜೂರ ಒಣ ದ್ರಾಕ್ಷಿ ಮುಂತಾದ ಡ್ರೈ ಪೊಟ್ಸ್ ಸೇವನೆ ಮಾಡುವುದು ಆರೋಗ್ಯದ ದೃಷ್ಟಿಯಿಂದ ತುಂಬಾನೇ ಒಳ್ಳೆಯದು ಅಷ್ಟೇ ಅಲ್ಲದೆ
ಉತ್ತಮ ರೀತಿಯ ಹಾರಗಳನ್ನು ಸೇವನೆ ಮಾಡುವುದರ ಜನತೆಗೆ ಮೇಲೆ ತಿಳಿಸಿರುವಂತ ಆಹಾರಗಳನ್ನು ತಿನ್ನುವುದರಿಂದ ದೇಹದ ಅರೋಗ್ಯ ಉತ್ತಮ ರೀತಿಯಲ್ಲಿ ಬೆಳವಣಿಗೆಯಾಗುವುದರಲ್ಲಿ ಯಾವುದೇ ರೀತಿಯ ಅನುಮಾನ ಬೇಡವೇ ಬೇಡ. ಯಾವ ವೈದ್ಯರ ಬಳಿಗೆ ಕೂಡ ಹೋಗುವ ಪರಿಸ್ಥಿತಿ ನಿಮ್ಮ ಬಳಿ ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…